ಹೊಸಪಟ್ಣ ಸ.ಕಿ.ಪ್ರಾ.ಶಾಲೆಯಲ್ಲಿ ಅರ್ಥಪೂರ್ಣ ಪರಿಸರ ದಿನಾಚರಣೆ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)
ಬೆಳ್ತಂಗಡಿ: ಪ್ಲಾಸ್ಟಿಕ್ ಗಳನ್ನು ಸುಟ್ಟರೆ ಆರೋಗ್ಯದ ಮೇಲೆ ಮಾರಕ ಪರಿಣಾಮವನ್ನು ಉಂಟು ಮಾಡುತ್ತದೆ ಎಂದು ಪರಿಸರಕ್ಕಾಗಿ ನಾವು ಬಳಗದ ಪ್ರೇಮಾನಂದ ಕಲ್ಮಾಡಿ ಹೇಳಿದರು.ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾಗಬನಗಳನ್ನು ಮೂಲ ನೈಸರ್ಗಿಕ ರೂಪದಲ್ಲಿ ಉಳಿಸಿಕೊಳ್ಳುವಿಕೆ, ಅಂತರ್ಜಲದ … Read More