ಇಂದು (ಮಾರ್ಚ್ 25) ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಯಾತ್ರೆ, ಕಾರಿಂಜ ಕ್ರಾಸ್ ಮತ್ತು ಪಾಣೆಮಂಗಳೂರಿನಲ್ಲಿ ಸಾರ್ವಜನಿಕ ಸಭೆ, ಬಿ.ಕೆ.ಹರಿಪ್ರಸಾದ್ ಸಹಿತ ಪಕ್ಷ ಮುಖಂಡರಿಂದ ಭಾಷಣ

ಬಂಟ್ವಾಳ: ಕರಾವಳಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಇಂದು (ಮಾರ್ಚ್ 25) ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎರಡು ಕಡೆಗಳಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ವಗ್ಗ ಕಾರಿಂಜ ಕ್ರಾಸ್ ಜಂಕ್ಷನ್ ಮತ್ತು ಸಂಜೆ 4ಗಂಟೆಗೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂ ವಠಾರದಲ್ಲಿ … Read More

ನಾಳೆ (ಮಾರ್ಚ್ 25ರಂದು) ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ, ಕಾರಿಂಜ ಕ್ರಾಸ್ ಮತ್ತು ಪಾಣೆಮಂಗಳೂರಿನಲ್ಲಿ ಸಾರ್ವಜನಿಕ ಸಭೆ, ಬಿ.ಕೆ.ಹರಿಪ್ರಸಾದ್ ಸಹಿತ ಪಕ್ಷ ಮುಖಂಡರಿಂದ ಭಾಷಣ

ಬಂಟ್ವಾಳ: ಕರಾವಳಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಮಾರ್ಚ್ 25ರಂದು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎರಡು ಕಡೆಗಳಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ವಗ್ಗ ಕಾರಿಂಜ ಕ್ರಾಸ್ ಜಂಕ್ಷನ್ ಮತ್ತು ಸಂಜೆ 4ಗಂಟೆಗೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂ ವಠಾರದಲ್ಲಿ ಸಭಾ … Read More

ರಮಾನಾಥ ರೈ ವಿರುದ್ಧದ ಅಪಪ್ರಚಾರಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರು ಸನ್ನದ್ಧರಾಗಬೇಕು-ಪ್ರಜಾಧ್ವನಿ ಯಾತ್ರೆಯಲ್ಲಿ ಸವಿತಾ ರಮೇಶ್ ಕರೆ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈಯವರು ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ ಮಾಡಿದ್ದಾರೆ.ರೈಗಳ ಸಾಧನೆಯ ಪಟ್ಟಿ ಭಾಷಣದಲ್ಲಿ ಉಲ್ಲೇಖಿಸಲು ಮಾತ್ರ ಸೀಮಿತವಾಗಬಾರದು, ಅದನ್ನು ಜನತೆಗೆ ತಲುಪಿಸುವ ಕಾರ್ಯ ನಡೆಯಬೇಕು. ಅವರ ವಿರುದ್ದ ನಡೆಯುವ ಅಪಪ್ರಚಾರಕ್ಕೆ ಪ್ರತ್ಯುತ್ತರ ನೀಡಲು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು … Read More

ಪಾನ್ ಕಾರ್ಡಿನೊಂದಿಗೆ ಆಧಾರ್ ಜೋಡಣೆಗೆ ದಂಡನೆ-ವಿನಾಯತಿ ಕೋರಿ ಪ್ರಭಾಕರ ಪ್ರಭು ಕೇಂದ್ರ ಸರಕಾರಕ್ಕೆ ಮನವಿ

ಬಂಟ್ವಾಳ: ಪಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆಗೆ ವಿಧಿಸಲಾದ ದಂಡನೆಯನ್ನು ವಿನಾಯಿತಿ ಮಾಡುವಂತೆ ಬಂಟ್ವಾಳ ತಾಲೂಕು ಪಂಚಾಯತು ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರಕಾರ 2017 ಜುಲೈ ತಿಂಗಳ ಮುಂಚೆ ಪಾನ್ ಕಾರ್ಡ್ … Read More

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪದ್ಮನಾಭ ಸಾಮಂತ್ ವಾಮದಪದವು ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪದ್ಮನಾಭ ಸಾಮಂತ್ ವಾಮದಪದವು ನೇಮಕಗೊಂಡಿದ್ದಾರೆ. ಮಾಜಿ ಸಚಿವ ಬಿ. ರಮಾನಾಥ ರೈ ಮತ್ತು ದ.ಕ.ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ದ.ಕ.ಜಿಲ್ಲಾ ಕಾಂಗ್ರೇಸ್ … Read More

ಮಾರ್ಚ್ 27ರಂದು ಪಿಲಿಮೊಗರು-ವಾಮದಪದವಿನಲ್ಲಿ ಕರ್ಣಾಟಕ ಬ್ಯಾಂಕ್ ಶಾಖೆ ಮತ್ತು ಮಿನಿ ಇ-ಲಾಬಿ ಉದ್ಘಾಟನೆ

ಬಂಟ್ವಾಳ: ಕರ್ಣಾಟಕ ಬ್ಯಾಂಕಿನ 907ನೇ ಶಾಖೆ ( ವಿತ್ತೀಯ ಸೇರ್ಪಡೆ ಶಾಖೆ) ಮತ್ತು ಮಿನಿ ಇ-ಲಾಬಿಯು ಪಿಲಿಮೊಗರು ಗ್ರಾಮದ ವಾಮದಪದವು ಕಳಸಡ್ಕ ಕಾಂಪ್ಲೆಕ್ಸ್ ನೆಲಮಹಡಿಯಲ್ಲಿ ಮಾರ್ಚ್ 27ರಂದು ಬೆಳಿಗ್ಗೆ 9ಗಂಟೆಗೆ ಉದ್ಘಾಟನೆಗೊಳ್ಳಲಿದೆ. ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಉದ್ಘಾಟಿಸುವರು.ಬ್ಯಾಂಕಿನ ಜನರಲ್ ಮ್ಯಾನೇಜರ್ … Read More

ಸಾಮಾಜಿಕ ಸಾಮರಸ್ಯಕ್ಕೆ ಮಾರಕವಾದ ಕೋಮುವಾದಿ ಮನೋಭಾವನೆಯನ್ನು ಬೆಂಬಲಿಸಬೇಡಿ, ಕೋಮುವಾದಿಗಳನ್ನು ಗೆಲ್ಲಿಸಬೇಡಿ-ಬಂಟ್ವಾಳ ಪ್ರಜಾಧ್ವನಿ ಯಾತ್ರೆಯಲ್ಲಿ ಭರತ್ ಮುಂಡೋಡಿ ಕರೆ

– ಬಂಟ್ವಾಳ: ಸಾಮಾಜಿಕ ಸಾಮರಸ್ಯಕ್ಕೆ ಮಾರಕವಾದ ಕೋಮುವಾದಿ ಮನೋಭಾವನೆಯನ್ನು ಯಾವತ್ತೂ ಬೆಂಬಲಿಸದಿರಿ, ಕೋಮುವಾದಿಗಳನ್ನು ಗೆಲ್ಲಿಸದಿರಿ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಕರೆ ನೀಡಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯುವ ಪ್ರಜಾಧ್ವನಿ ಯಾತ್ರೆಯ … Read More

ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಶ್ರೀ ಕ್ಷೇತ್ರ ಪನೋಲಿಬೈಲಿಗೆ ಬೇಟಿ

ಬಂಟ್ವಾಳ: ಪ್ರಜಾಧ್ವನಿ ಯಾತ್ರೆಯು ಸಜೀಪಮುನ್ನೂರು, ಅಮ್ಟೂರು, ಸಜಿಪಮೂಡ ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸುವ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈಯವರು ಶ್ರೀ ಕ್ಷೇತ್ರ ಪಣೋಲಿಬೈಲಿಗೆ ಭೇಟಿ ನೀಡಿದರು. ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಸ್ವೀಕರಿಸಿದರು.ಕಾಂಗ್ರೆಸ್ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, … Read More

ಮಾರ್ಚ್ 27ರಂದು ಪಿಲಿಮೊಗರು-ವಾಮದಪದವಿನಲ್ಲಿ ಕರ್ಣಾಟಕ ಬ್ಯಾಂಕ್ ಶಾಖೆ ಮತ್ತು ಮಿನಿ ಇ-ಲಾಬಿ ಉದ್ಘಾಟನೆ

ಬಂಟ್ವಾಳ: ಕರ್ಣಾಟಕ ಬ್ಯಾಂಕಿನ 907ನೇ ಶಾಖೆ ( ವಿತ್ತೀಯ ಸೇರ್ಪಡೆ ಶಾಖೆ) ಮತ್ತು ಮಿನಿ ಇ-ಲಾಬಿಯು ಪಿಲಿಮೊಗರು ಗ್ರಾಮದ ವಾಮದಪದವು ಕಳಸಡ್ಕ ಕಾಂಪ್ಲೆಕ್ಸ್ ನೆಲಮಹಡಿಯಲ್ಲಿ ಮಾರ್ಚ್ 27ರಂದು ಬೆಳಿಗ್ಗೆ 9ಗಂಟೆಗೆ ಉದ್ಘಾಟನೆಗೊಳ್ಳಲಿದೆ. ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಉದ್ಘಾಟಿಸುವರು.ಬ್ಯಾಂಕಿನ ಜನರಲ್ ಮ್ಯಾನೇಜರ್ … Read More

ಸಿರಿಗುಂಡದಪಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಎಪ್ರಿಲ್ 28, 29ರಂದು ಬ್ರಹ್ಮಕಲಶೋತ್ಸವ- ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯು ಜೀರ್ಣೋದ್ಧಾರಗೊಳ್ಳುತ್ತಿದ್ದು, ಎಪ್ರಿಲ್ 28 ಮತ್ತು 29ರಂದು ಬ್ರಹ್ಮಕಲಶೋತ್ಸವ ನಡೆಸಲು ಸಂಕಲ್ಪಿಸಲಾಗಿದೆ. ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಮಾಡಲಾದ ವಿಜ್ಞಾಪನಾ ಪತ್ರದ ಬಿಡುಗಡೆ ಕಾರ್ಯಕ್ರಮ … Read More