ಕಾಂಗ್ರೇಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ, ಮುಂದೆಯೂ ಈಡೇರಿಸುತ್ತದೆ-ಬಿ. ರಮಾನಾಥ ರೈ

ಬಂಟ್ವಾಳ: ಕಾಂಗ್ರೆಸ್ ಗ್ಯಾರಂಟಿಗಳು ಬೋಗಸ್ ಎಂದು ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ, ಮುಂದೆಯೂ ಈಡೇರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಕಕ್ಯಪದವಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಬಡವರಿಗೆ … Read More

ದುಡಿಯುವ ಜನರ ಶತ್ರು, ಜನವಿರೋಧಿ ಬಿಜೆಪಿ ಸೋಲಿಸುವುದು ಕಾರ್ಮಿಕ ವರ್ಗದ ಆದ್ಯತೆ: ಸಿಪಿಐ(ಎಂ)

ಬಂಟ್ವಾಳ: ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರಿಸಿ ಹೋಗಿದ್ದಾರೆ. ಬೆಲೆಯೇರಿಕೆ, ಕಾರ್ಮಿಕ ವಿರೋಧಿ ನೀತಿಗಳಿಂದ ದುಡಿಯುವ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆಯಾಗಿದೆ ಎಂದು ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಸದಸ್ಯ … Read More

ಶುದ್ಧ ಹಸ್ತದ ಪ್ರಾಮಾಣಿಕ ರಾಜಕಾರಣಿ ಬಿ.ರಮಾನಾಥ ರೈಗಳ ವಿರುದ್ಧ ಆರೋಪ ಮಾಡಲು ವಿಷಯಗಳಿಲ್ಲದೆ ಬಿಜೆಪಿಗರು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ-ನ್ಯಾಯವಾದಿ ಅಶ್ವನಿ ಕುಮಾರ್ ರೈ ಆರೋಪ

ಬಂಟ್ವಾಳ: ಶುದ್ಧಹಸ್ತದ ಪ್ರಾಮಾಣಿಕ ರಾಜಕಾರಣಿ, ಅಭಿವೃದ್ಧಿಯ ಹರಿಕಾರ, ಸರಳ ಸಜ್ಜನಿಕೆಯ ಸ್ನೇಹಜೀವಿಯಾಗಿರುವ ಬಿ.ರಮಾನಾಥ ರೈಯವರ ವಿರುದ್ಧ ಆರೋಪ ಮಾಡಲು ವಿಷಯಗಳು ಸಿಗದೆ ಬಿಜೆಪಿಗರು ಪರದಾಡುತ್ತಿದ್ದಾರೆ. ಹೀಗಾಗಿ ಅವರು ರೈಯವರ ವಿರುದ್ಧ ಸುಳ್ಳು ವದಂತಿಗಳನ್ನು ಹರಡುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಖ್ಯಾತ ನ್ಯಾಯವಾದಿ, … Read More

ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ಸುಳ್ಳು ಹಬ್ಬಿಸುವ ಬಿಜೆಪಿಗೆ ತಕ್ಕ ಪಾಠ ಕಲಿಸಿ : ರಮಾನಾಥ ರೈ

ಬಂಟ್ವಾಳ : ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ಅವರು ಬಿ.ಸಿ.ರೋಡ್ ಪರ್ಲಿಯಾದಲ್ಲಿ ನಡೆದ … Read More

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ, ಎಂ.ತುಂಗಪ್ಪ ಬಂಗೇರಾ ನೇತೃತ್ವದಲ್ಲಿ ಸಾಮೂಹಿಕ ವಿವಾಹ, ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಬಂಟ್ವಾಳ:  ಪುಂಜಾಲಕಟ್ಟೆ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ವರ್ಷಾಚರಣೆಯ ಪ್ರಯುಕ್ತ ಎಂ.ತುಂಗಪ್ಪ ಬಂಗೇರಾ ನೇತೃತ್ವದಲ್ಲಿ ಭಾನುವಾರ  ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆದ 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 9 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ.                         … Read More

ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು : ರಮಾನಾಥ ರೈ

ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ … Read More

ಬಂಟ್ವಾಳ ತಾಲೂಕಿನ ಏಕೈಕ ಆಲಡೆ ಸಿರಿಗುಂಡದಪಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ವೈಭವಯುತವಾಗಿ ಸಂಪನ್ನಗೊಂಡ ಬ್ರಹ್ಮಕಲಶೋತ್ಸವ

ಬಂಟ್ವಾಳ: ತಾಲೂಕಿನ ಏಕೈಕ ಆಲಡೆ ಎಂಬ ಪ್ರಸಿದ್ಧಿಗೆ ಪಾತ್ರವಾಗಿರುವ ಮೂಡುಪಡುಕೋಡಿ ಗ್ರಾಮದ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಬ್ರಹ್ಮಕಲಶೋತ್ಸವವು ಶನಿವಾರ ವಿವಿಧ ವೈಧಿಕ-ಧಾರ್ಮಿಕ ವಿಧಾನಗಳೊಂದಿಗೆ ವೈಭವಯುತವಾಗಿ ಸಂಪನ್ನಗೊಂಡಿತು. ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರ … Read More

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಎಂ.ತುಂಗಪ್ಪ ಬಂಗೇರಾ ನೇತೃತ್ವದಲ್ಲಿ ಎಪ್ರಿಲ್ 30ರಂದು ಪುಂಜಾಲಕಟ್ಟೆಯಲ್ಲಿ ಉಚಿತ ಸಾಮೂಹಿಕ ವಿವಾಹ ಮತ್ತು ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎಪ್ರಿಲ್ 30ರಂದು 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ, ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮತ್ತು ಸ್ವಸ್ತಿಸಿರಿ ರಾಜ್ಯಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕ್ಲಬ್ ನ … Read More

ಸುಳ್ಳು, ವದಂತಿಗಳೇ ಬಿಜೆಪಿಯ ಬಂಡವಾಳ-ರಮಾನಾಥ ರೈ

ಬಂಟ್ವಾಳ : ಸುಳ್ಳು, ವದಂತಿಗಳೇ ಬಿಜೆಪಿ ಬಂಡವಾಳ. ಆ ಮೂಲಕವೇ ಅಧಿಕಾರದಲ್ಲಿ ಮುಂದುವರಿಯಬಹುದು ಎಂದು ಅದು ಹಗಲು ಕನಸು ಕಾಣುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಗೋಳ್ತಮಜಲು ವಲಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಚಾಲನೆ ನೀಡಿ … Read More

ಬಿ.ರಮಾನಾಥ ರೈ ಅವರು ಜನಪರವಾಗಿ ಕೆಲಸ ಮಾಡಿದ ಜನನಾಯಕರು, ಅಭಿವೃದ್ಧಿಯ ಹರಿಕಾರರು-ಪದ್ಮರಾಜ್ ಆರ್

ಬಂಟ್ವಾಳ: ಬಿ.ರಮಾನಾಥ ರೈ ಅವರು ಶಾಸಕರಾಗಿ, ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದವರು. ಅವರು ಜನಪರವಾಗಿ ಕೆಲಸ ಮಾಡಿದ ಜನನಾಯಕರು, ಅಭಿವೃದ್ಧಿಯ ಹರಿಕಾರರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ರಾಮಯ್ಯ ಹೇಳಿದ್ದಾರೆ. ಬಿ.ಸಿ.ರೋಡಿನ ಚುನಾವಣಾ ಪ್ರಚಾರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಮಾನಾಥ … Read More