ಸಿರಿಗುಂಡದಪಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಂಭ್ರಮದ ಚಾಲನೆ

ಬಂಟ್ವಾಳ: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಎಪ್ರಿಲ್ 27ರಿಂದ 29ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಹಾಗೂ ಸಿರಿಜಾತ್ರೆಗೆ ಗುರುವಾರ ಸಂಭ್ರಮದ ಚಾಲನೆ ದೊರೆತಿದೆ. ಸಂಜೆ ಇರ್ವತ್ತೂರು ಪದವು ಮತ್ತು ಕೊಳಲಬಾಕಿಮಾರಿನಿಂದ ಏಕಕಾಲದಲ್ಲಿ … Read More

ಶಾಂತಿಯುತ, ಅಭಿವೃದ್ಧಿಶೀಲ ಬಂಟ್ವಾಳಕ್ಕಾಗಿ ರಾಜೇಶ್ ನಾಯ್ಕ್ ಅವರನ್ನು ಜನತೆ ಬಹುಮತದಿಂದ ಆರಿಸುತ್ತಾರೆ-ಕೃಷ್ಣದಾಸ್

ಬಂಟ್ವಾಳ: ಕೋಮುಸೂಕ್ಷ್ಮ ಪ್ರದೇಶವಾಗಿ ಹೆಸರಾಗಿದ್ದ ಬಂಟ್ವಾಳದಲ್ಲಿ ಕಳೆದ ಐದು ವರ್ಷಗಳಲ್ಲಿ ಯಾವುದೇ ಕೋಮುಗಲಭೆಗಳು ನಡೆದಿಲ್ಲ. 144 ಸೆಕ್ಷನ್ ವಿಧಿಸಿಲ್ಲ. ಜನತೆ ಶಾಂತಿ, ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಠಿಯಾಗಿದೆ. ಜತೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಗ್ರವಾಗಿ ಅಭಿವೃದ್ಧಿ ಕಂಡಿದೆ. ಅದ್ದರಿಂದ ಶಾಂತಿಯುತ ಮತ್ತು … Read More

ಜನಪರವಾಗಿ ಕೆಲಸ ಮಾಡುವ ಬಿ.ರಮಾನಾಥ ರೈ ಗೆಲುವಿಗಾಗಿ ಕ್ಷೇತ್ರದ ಸರ್ವಜನತೆ ಒಂದಾಗಿದ್ದಾರೆ-ಅಶ್ವನಿ ಕುಮಾರ್ ರೈ

ಬಂಟ್ವಾಳ: ಶಾಸಕರಾಗಿ, ಸಚಿವರಾಗಿ ಸುದೀರ್ಘ ಕಾಲ ಪ್ರಾಮಾಣಿಕವಾಗಿ ಜನಸೇವೆಗೈದ ಮಾಜಿ ಸಚಿವ ಬಿ.ರಮಾನಾಥ ರೈ ಅವರು ೯ನೇ ಬಾರಿಗೆ ಸ್ಪರ್ಧಿಸುತ್ತಿದ್ದು ಅವರ ಗೆಲುವಿಗಾಗಿ ಸಂಘಟಿತ ಪ್ರಯತ್ನ ನಡೆಯುತ್ತಿದೆ. ರಮಾನಾಥ ರೈ ತನ್ನ ಅಧಿಕಾರಾವಧಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಿದಲ್ಲದೆ … Read More

ಆಲದಪದವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಹಾಗೂ ಅಪಾರ ಜನಸ್ತೋಮದೊಂದಿಗೆ ಸಂಪನ್ನಗೊಂಡ ಅದ್ಧೂರಿ ಯಕ್ಷಗಾನ ಬಯಲಾಟ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

ಬಂಟ್ವಾಳ: ವಾಮದಪದವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಆಲದಪದವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜಗದ್ಗುರು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಗುರುಪೂಜೆ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಗುರುಪೂಜೆಯ ಅಂಗವಾಗಿ ನಡೆಸಲಾದ “ಅಮರ ಬೀರೆರ್ … Read More

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ತುಳುನಾಡಿನ ಸಂಪ್ರದಾಯದಂತೆ ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ ಆಶ್ರಯದಲ್ಲಿ, ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ ನೇತೃತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.೩೦ರಂದು ನಡೆಯಲಿರುವ ೧೫ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆಮೈದಾನದಲ್ಲಿ … Read More

ಸಿರಿಗುಂಡದಪಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಎಪ್ರಿಲ್ 27ರಿಂದ 29ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಸಿರಿಜಾತ್ರೆ-ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಎಪ್ರಿಲ್ 27ರಿಂದ 29ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಸಿರಿಜಾತ್ರೆಯು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಗುರುವಾರ ರಾತ್ರಿ ಬಿಡುಗಡೆಗೊಂಡಿತು‌. ಉದ್ಯಮಿ, ಬ್ರಹ್ಮಕಲಶೋತ್ಸವದ ಆರ್ಥಿಕ ಸಮಿತಿ … Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಸರಪಾಡಿ ಘಟಕ ವಾರ್ಷಿಕೋತ್ಸವ-ಯಕ್ಷಗಾನ ಸಾಧಕರಿಗೆ ಸನ್ಮಾನ

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಸರಪಾಡಿ ಘಟಕದ 6ನೇ ವಾರ್ಷಿಕೋತ್ಸವ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ, ಭಾಗವತ ಸತೀಶ್ ಶೆಟ್ಟಿ ಪಟ್ಲ ಅಧ್ಯಕ್ಷತೆ ವಹಿಸಿದ್ದರು.ಯಕ್ಷಗಾನ ಕಲಾವಿದರ ಬೆಳವಣಿಗೆಗೆ ಸರಪಾಡಿಯ ಕೊಡುಗೆ ಮಹತ್ತರವಾಗಿದೆ. ಕಲಾಭಿಮಾನಿಗಳ ಪ್ರೀತಿ, … Read More

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್-ಎ.30ರಂದು ಸಾಮೂಹಿಕ ವಿವಾಹ-ಎ.23ರಂದು ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.30ರಂದು ನಡೆಯಲಿರುವ 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮವು ಎ.23ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ … Read More

ಬಿಜೆಪಿ ಆಡಳಿತದಿಂದ ಬೇಸತ್ತು ಕುಕ್ಕಿಪ್ಪಾಡಿ, ಸಿದ್ಧಕಟ್ಟೆ, ರಾಯಿ ಪ್ರದೇಶದ ಹಲವು ಮಂದಿ ಕಾಂಗ್ರೆಸ್ ಸೇರ್ಪಡೆ

ಬಂಟ್ವಾಳ : ರಾಜ್ಯ ಹಾಗೂ ಕೇಂದ್ರ ಸರಕಾರಗಳ ಆಡಳಿತದಿಂದ ಬೇಸತ್ತು ಕುಕ್ಕಿಪ್ಪಾಡಿ, ಸಿದ್ಧಕಟ್ಟೆ, ರಾಯಿ ಪರಿಸರದ ಹಲವು ಮಂದಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಕಾರ್ಯಕರ್ತರುಗಳಾದ ಅಶೋಕ್ ಹಲಾಯಿ ಕುಕ್ಕಿಪ್ಪಾಡಿ, ಯಮುನಾ ಕುಕ್ಕಿಪಾಡಿ, ಸರೋಜ ಕುಕ್ಕಿಪಾಡಿ, ವಿವೇಕ್ ಸಿದ್ದಕಟ್ಟೆ, ಉಮೇಶ್ ಕುದ್ಕೋಳಿ, … Read More

ಅಪಾರ ಜನಸಾಗರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ನಾಮಪತ್ರ ಸಲ್ಲಿಸುವ ಸಂದರ್ಭ ಬಿ.ಸಿ.ರೋಡಿನಲ್ಲಿ ಅಪಾರ ಜನಸಾಗರ ನೆರೆದಿತ್ತು. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಸಹಸ್ರಾರು ಸಂಖ್ಯೆಯಲ್ಲಿ ಜನ ತಂಡೋಪತಂಡವಾಗಿ ಬಂದಿದ್ದು ಬಿ.ಸಿ.ರೋಡು ನಗರದಲ್ಲಿ ಸಂಭ್ರಮದ-ಹಬ್ಬದ … Read More