ಅಪಾರ ಜನಸಾಗರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ: ಬೆಳಿಗ್ಗೆ ಶ್ರೀ ಕ್ಷೇತ್ರ ಪೊಳಲಿ, ಶ್ರೀ ಕ್ಷೇತ್ರ ನಂದಾವರ, ಬಿ.ಸಿ.ರೋಡು ಶ್ರೀ ರಕ್ತೇಶ್ವರೀ ದೇವಸ್ಥಾನ, vuಮೊಡಂಕಾಪು ಚರ್ಚ್, ಮಿತ್ತಬೈಲು ಮತ್ತು ಬಂಟ್ವಾಳ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಿ.ರಮಾನಾಥ ರೈ ಅವರು ಬಳಿಕ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ … Read More

ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗುತ್ತಿದೆ ಬಂಟ್ವಾಳ ತಾಲೂಕಿನ ಏಕೈಕ ಆಲಡೆ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ

ಅಭಿವೃದ್ಧಿ ಯೋಜನೆಗಳು: ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಶ್ರೀ ನಾಗದೇವರು, ಶ್ರೀ ರಕ್ತೇಶ್ವರೀ, ಶ್ರೀ ನಂದಿಗೋಣ, ಕುಮಾರ, ಸಿರಿ, ಅಬ್ಬಗ-ದಾರಗ ಶಕ್ತಿಗಳಿಗೆ ನೂತನ ಸಾನಿಧ್ಯಗಳ ಪುನರ್ ನಿರ್ಮಾಣ, ಸುತ್ತುಪೌಳಿ-ಮುಖಮಂಟಪ-ಪ್ರವೇಶ ಧ್ವಾರ-ಮೇಲ್ಛಾವಣಿ-ಶೌಚಾಲಯ-ಕಚೇರಿ ಮತ್ತು ಪಾಕಸಾಲೆಗಳ ನಿರ್ಮಾಣ, ಅಂಗಣಕ್ಕೆ ಗ್ರಾನೈಟ್ ಅಳವಡಿಕೆ ಸಹಿತ ಸುಮಾರು 25ಲಕ್ಷ … Read More

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ-ಜನತೆಗೆ ಗ್ಯಾರಂಟಿ ಯೋಜನೆಗಳು ನಿಶ್ಚಿತ-ರೈ

ಬಂಟ್ವಾಳ : ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಹೇಳಿದರು. ಬಡಗಕಜೆಕಾರು ಗ್ರಾಮದ … Read More

ವಿವಿಧ ಧರ್ಮಗಳ ಆರಾಧನಾ ಕೇಂದ್ರಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಿ.ರಮಾನಾಥ ರೈ

ಮಂಗಳೂರು : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಬಂದರು ಕೇಂದ್ರ … Read More

ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ-ಬ್ರಹ್ಮಕಲಶೋತ್ಸವ ಆಮಂತ್ರಣಪತ್ರ ಬಿಡುಗಡೆ-ಮೇ 20ರಿಂದ 22ರವರೆಗೆ ಬ್ರಹ್ಮಕಲಶ ಸಂಭ್ರಮ

ಬಂಟ್ವಾಳ: ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೇ 20 ರಿಂದ ಮೇ 22 ರವರೆಗೆ ಬ್ರಹ್ಮಕಲಶೋತ್ಸವವು ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕ್ರತಿಕ … Read More

ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಾಮದಪದವು ಪರಿಸರದ ಕ್ಯಾಶ್ಯೂ ಇಂಡಸ್ಟ್ರೀಸ್ ಗಳಿಗೆ ಭೇಟಿ ನೀಡಿ ಮತಯಾಚನೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಂಗಳವಾರ ವಾಮದಪದವು ಪರಿಸರದ ಕ್ಯಾಶ್ಯೂ ಇಂಡಸ್ಟ್ರೀಸ್ ಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಮಿಕರಲ್ಲಿ ಮತಯಾಚಿಸಿದರು.ಮಾವಿನಕಟ್ಡೆಯಲ್ಲಿರುವ ಟಿ. ವರದರಾಜ್ ಪೈ ಅವರ ಯಜಮಾನ ಇಂಡಸ್ಟ್ರೀಸ್, ಆಲದಪದವಿನಲ್ಲಿರುವ ವಿನಾಯಕ ಪ್ರಭು … Read More

ಎಪ್ರಿಲ್ 20ರಂದು ನಾಮಪತ್ರ ಸಲ್ಲಿಸುತ್ತೇನೆ, ಕ್ಷೇತ್ರದ ಜನತೆಯ ಆಶೀರ್ವಾದ ಇರಲಿ-ರಮಾನಾಥ ರೈ

ಬಂಟ್ವಾಳ: ಬಂಟ್ವಾಳ ವಿದಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಎಪ್ರಿಲ್ 20ರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಕ್ಷೇತ್ರದ ಜನತೆ ಅಪಾರ ಸಂಖ್ಯೆಯಲ್ಲಿ ನನ್ನೊಂದಿಗಿದ್ದು ನನ್ನನ್ನು ಆಶೀರ್ವದಿಸಬೇಕು ಎಂದು ಬಿ.ರಮಾನಾಥ ರೈ ಮನವಿ ಮಾಡಿದ್ದಾರೆ. ಬಿ.ಸಿ.ರೋಡಿನ … Read More

ಶ್ರೀ ಕ್ಷೇತ್ರ ಪೊಳಲಿಯಿಂದ ಪಾದಯಾತ್ರೆಯಲ್ಲಿ ಬಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ನಾಮಪತ್ರ ಸಲ್ಲಿಕೆ

ಬಂಟ್ವಾಳ: ಶ್ರೀ ಕ್ಷೇತ್ರ ಪೊಳಲಿಯಿಂದ ಪಾದಯಾತ್ರೆಯಲ್ಲಿ ಬಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಶನಿವಾರ ನಾಮಪತ್ರ ಸಲ್ಲಿಸಿದರು.ಬೆಳಿಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಅಪಾರ … Read More

ಎಪ್ರಿಲ್ 23ರಂದು ಆಲದಪದವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ, ಗೆಜ್ಜೆಗಿರಿ ಮೇಳದ ಯಕ್ಷಗಾನ-ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ವಾಮದಪದವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಎಪ್ರಿಲ್ 23ರಂದು ಆಲದಪದವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯುವ ಗುರುಪೂಜೆ ಮತ್ತು ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆ ಶುಕ್ರವಾರ ಬಿಡುಗಡೆಗೊಂಡಿತು. ಸಂಘದ ಅಧ್ಯಕ್ಷ ಚೇತನ್ ಕುಮಾರ್ … Read More

ಎಪ್ರಿಲ್ 16ರಂದು ವಾಮದಪದವು ವಲಯ ಮಟ್ಟದ ಬಂಟರ ಕ್ರೀಡಾಕೂಟ

ಬಂಟ್ವಾಳ: ಬಂಟರ ಸಂಘ ವಾಮದಪದವು ವಲಯದ ಆಶ್ರಯದಲ್ಲಿ ವಾಮದಪದವು ವಲಯ ಮಟ್ಟದ ಬಂಟರ ಕ್ರೀಡಾಕೂಟವು ಎಪ್ರಿಲ್ 16ರಂದು ಆಲದಪದವಿನ ಸಂಘದ ನಿವೇಶನದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಹಾಗೂ 50 ವರ್ಷ ಮೇಲ್ಪಟ್ಟವರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.ಬೆಳಿಗ್ಗೆ ಸಭಾ … Read More