ಶ್ರೀನಿವಾಸನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶೋಧನಾ-2023” ವಿಶೇಷ ಬೇಸಿಗೆ ಶಿಬಿರ

ಬಂಟ್ವಾಳ: ಯಕ್ಷಲೋಕ ಸಾಂಸ್ಕ್ರತಿಕ ಸಂಗಮ ಬಿ.ಸಿ.ರೋಡು, ಅಕ್ಷರ ಪ್ರತಿಷ್ಠಾನ ಮತ್ತು ಶಾಲಾಭಿವೃದ್ಧಿ ಸಮಿತಿ ಆಶ್ರಯದಲ್ಲಿ ಶ್ರೀನಿವಾಸನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗಾಗಿ “ಶೋಧನಾ-2023” ಮೂರು ದಿನಗಳ ವಿಶೇಷ ಬೇಸಿಗೆ ಶಿಬಿರ ನಡೆಯಿತು.ಕಡ್ತಲಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ … Read More

ಎ.16ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಕಾಮಿಡಿ ಪ್ರೀಮಿಯರ್ ಲೀಗ್-12 ತಂಡಗಳ ಹಾಸ್ಯ ಪ್ರದರ್ಶನ

ಬಂಟ್ವಾಳ: ತುಳುಕೂಟ ಬಂಟ್ವಾಳ ಹಾಗೂ ವಿ4 ನ್ಯೂಸ್ ಆಶ್ರಯದಲ್ಲಿ ಕಾಮಿಡಿ ಲೀಗ್ ಸೀಸನ್ 4ರ ಎರಡನೇ ಸುತ್ತಿನ ಪ್ರದರ್ಶನವು ಎ.16ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ ಎಂದು ತುಳುಕೂಟ ಬಂಟ್ವಾಳದ ಅಧ್ಯಕ್ಷ ಸುದರ್ಶನ್ ಜೈನ್ ತಿಳಿಸಿದ್ದಾರೆ. ಸ್ಪರ್ಶಾ ಕಲಾಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ … Read More

ಏ.೧೫ರಂದು ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪೂಜೆ ಸಲ್ಲಿಸಿ, ಪಾದಯಾತ್ರೆಯ ಮೂಲಕ ಬಂದು ನಾಮಪತ್ರ ಸಲ್ಲಿಕೆ-ರಾಜೇಶ್ ನಾಯ್ಕ್

ಬಂಟ್ವಾಳ: ಏ.೧೫ರಂದು ಬೆಳಿಗ್ಗೆ ೮ಗಂಟೆಗೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ೮.೩೦ರಿಂದ ಸಾವಿರಾರು ಕಾರ‍್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಪಾದಯಾತ್ರೆಯ ಮೂಲಕ ಬಿ.ಸಿ.ರೋಡಿಗೆ ಬಂದು ಅಪರಾಹ್ನ ೧೨.೧೫ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ … Read More

ಸರ್ವಧರ್ಮಿಯರ ಸಹಭಾಗಿತ್ವದೊಂದಿಗೆ, ವಿವಿಧ ಸಮುದಾಯದ ಹಿರಿಯರಿಂದ ಬಿ.ರಮಾನಾಥ ರೈಯವರ ಚುನಾವಣಾ ಕಚೇರಿ ಉದ್ಘಾಟನೆ

ಬಂಟ್ವಾಳ: ಸರ್ವಧರ್ಮಿಯರ ಸಹಭಾಗಿತ್ವದೊಂದಿಗೆ, ವಿವಿಧ ಸಮುದಾಯದ ಹಿರಿಯರಿಂದ ವಿನೂತನ ಶೈಲಿಯಲ್ಲಿ ಬಿ.ಸಿ.ರೋಡಿನ ಪದ್ಮಾ ಪೆಟ್ರೋಲು ಪಂಪ್ ಮುಂಭಾಗದಲ್ಲಿರುವ ಧನಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಬಿ.ರಮಾನಾಥ ರೈಯವರ ಚುನಾವಣಾ ಕಚೇರಿ ಬುಧವಾರ ಉದ್ಘಾಟಣೆಗೊಂಡಿತು. ಪಕ್ಷದ ಹಿರಿಯ ಮುಖಂಡರುಗಳಾದ … Read More

ಬಂಟ್ಚಾಳ ವರ್ತಕರ ವಿವಿಧೋದ್ಧೇಶ ಸಹಕಾರಿ ಸಂಘ 20ನೇ ವರ್ಷಕ್ಕೆ ಪಾದಾರ್ಪಣೆ-ರೂ.92.60ಲಕ್ಷ ನಿವ್ವಳ ಲಾಭ

ಬಂಟ್ವಾಳ: ಬಂಟ್ವಾಳ ವರ್ತಕರ ವಿವಿಧೋದ್ಧೇಶ ಸಹಕಾರಿ ಸಂಘವು ರೂ.92.60 ಲಕ್ಷ ನಿವ್ವಳ ಲಾಭದೊಂದಿಗೆ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದು ಇದೀಗ ಇಪ್ಪತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ ಎಂದು ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ತಿಳಿಸಿದ್ದಾರೆ. ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Read More

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈಯವರ ಚುನಾವಣಾ ಕಚೇರಿ ನಾಳೆ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಯು ನಾಳೆ ( ಎಪ್ರಿಲ್ 12ರಂದು) ಬೆಳಿಗ್ಗೆ 9ಗಂಟೆಗೆ ಉದ್ಘಾಟನೆಗೊಳ್ಳಲಿದೆ.ಬಿ.ಸಿ. ರೋಡಿನ ಪದ್ಮ ಪೆಟ್ರೋಲ್ ಬಂಕ್ ಮುಂಭಾಗದಲ್ಲಿರುವ ಧನಲಕ್ಷ್ಮಿ ಕಾಂಪ್ಲೆಕ್ಸ್ ನಲ್ಲಿ ನೂತನ … Read More

ಪರಿಶಿಷ್ಟ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಬಿಜೆಪಿಯಿಂದ ನಾಶವಾಗುತ್ತಿದೆ- ಎಲ್.ಹನುಮಂತಯ್ಯ ಆರೋಪ

ಬಂಟ್ವಾಳ : ಕಾಂಗ್ರೆಸ್ ಪಕ್ಷವು ಪರಿಶಿಷ್ಟ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಆದರೆ ಕಾಂಗ್ರೇಸ್ ಅವಧಿಯಲ್ಲಿ ಆರಂಭವಾದ ಸಾಕಷ್ಟು ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ಬಿಜೆಪಿಯು ಪರಿಶಿಷ್ಟ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ನಾಶಗೊಳಿಸುತ್ತಿದೆ. ಇದರಿಂದ … Read More

ಯುವಸ್ಪಂದನ ಸಂಘಟನೆಯಿಂದ ಪಿಲಿಮೊಗರು ಗ್ರಾಮದ ಅನಿತ ಪೂಜಾರಿಯವರಿಗೆ ಸಹಾಯಧನ ಹಸ್ತಾಂತರ

ಬಂಟ್ವಾಳ: ಯುವಸ್ಪಂದನ ಸಂಘಟನೆ ವತಿಯಿಂದ ಯುವಸ್ಪಂದನ ಸಹಾಯಹಸ್ತದ ಮೂರನೇ ಸರಣಿ ಅಂಗವಾಗಿ ಸಹಾಯಧನ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ನಡುಪೂರೊಟ್ಟು ಮನೆ ನಿವಾಸಿ ಅನಿತಾ ಪೂಜಾರಿಯವರಿಗೆ ಯುವಸ್ಪಂದನ ಸಂಘಟನೆಯ ಸದಸ್ಯರಿಂದ ಸಂಗ್ರಹಿಸಲಾದ 30 ಸಾವಿರ ರೂಪಾಯಿಯನ್ನು … Read More

ಬುರೂಜ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶೇಷ ಬೇಸಿಗೆ ಶಿಬಿರ

ಬಂಟ್ವಾಳ: ಮೂಡುಪಡುಕೋಡಿ ಗ್ರಾಮದ ಕಲಾಬಾಗಿಲು ರಝಾನಗರ ಬುರೂಜ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗಾಗಿ ಮೂರು ದಿನಗಳ ವಿಶೇಷ ಬೇಸಿಗೆ ಶಿಬಿರ ನಡೆಯಿತು.ಶಾಲಾ ಸಂಚಾಲಕ ಶೇಖ್ ರಹಮತುಲ್ಲಾ ಶಿಬಿರ ಉದ್ಘಾಟಿಸಿದರು. ಇಂತಹ ಶಿಬಿರಗಳು ಮಕ್ಕಳ ವ್ಯಕ್ತಿತ್ವದ ವಿಕಸನಕ್ಕೆ ಪೂರಕವಾಗುವುದರೊಂದಿಗೆ ಮಕ್ಕಳು ವಿವಿಧ ಪ್ರತಿಭೆಗಳನ್ನು … Read More

ಪೊಳಲಿ ಸರಕಾರಿ ಪ್ರೌಢಶಾಲೆಯಲ್ಲಿ “ಕನಸಿಗೊಂದು ರೆಕ್ಕೆ” ಸೃಜನಾತ್ಮಕ ಬೇಸಿಗೆ ಶಿಬಿರ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ಸರಕಾರಿ ಪ್ರೌಢಶಾಲೆಯಲ್ಲಿ ನಾಲ್ಕು ದಿನಗಳ ಕಾಲ ನಡೆಯುವ “ಕನಸಿಗೊಂದು ರೆಕ್ಕೆ” ಸೃಜನಾತ್ಮಕ ಬೇಸಿಗೆ ಶಿಬಿರವು ಬುಧವಾರ ಉದ್ಘಾಟನೆಗೊಂಡಿತು.ತಾಲೂಕು ಪಂಚಾಯತ್ ಮಾಜಿ ಸದಸ್ಯ ಯಶವಂತ ಪೂಜಾರಿ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ಪತ್ರಕರ್ತ ಗೋಪಾಲ ಅಂಚನ್ “ಪತ್ರಿಕಾ … Read More