ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ವಾಮದಪದವು, ಆಲದಪದವು-ಎಪ್ರಿಲ್ 23ರಂದು ಗುರುಪೂಜೆ, ಗೆಜ್ಜೆಗಿರಿ ಮೇಳದ ಯಕ್ಷಗಾನ

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ವಾಮದಪದವು, ಆಲದಪದವು ಆಶ್ರಯದಲ್ಲಿ ಗುರುಪೂಜೆ, ಯಕ್ಷಗಾನ ಹಾಗೂ ಕ್ರೀಡಾಕೂಟ ನಡೆಸುವ ಬಗ್ಗೆ ಸಮಾಲೋಚನಾ ಸಭೆಯು ಭಾನುವಾರ ಸಂಘದ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷತೆ ಚೇತನ್ ಕುಮಾರ್ ಕುದ್ಕಂದೋಡಿ ಸಭೆಯ ಅಧ್ಯಕ್ಷತೆ … Read More

ಬಂಟ್ವಾಳ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುತ್ತೇನೆ-ಪ್ರಜಾಧ್ವನಿ ಯಾತ್ರೆಯಲ್ಲಿ ರಮಾನಾಥ ರೈ ಘೋಷಣೆ

ಬಂಟ್ವಾಳ: ಇಲ್ಲಿನ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ನನ್ನ ಕನಸು ನನ್ನ ಸೋಲಿನ ಬಳಿಕ ನೆನೆಗುದಿಗೆ ಬಿದ್ದಿದೆ. ಇನ್ನೊಮ್ಮೆ ನನಗೆ ಅವಕಾಶ ನೀಡಿದರೆ ಗೆದ್ದ ತಕ್ಷಣ ಬಂಟ್ವಾಳ ಪುರಸಭೆಯನ್ನು ನಗರ ಸಭೆಯಾಗಿ ಮೇಲ್ದರ್ಜೆಗೇರಿಸುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಭರವಸೆ ನೀಡಿದ್ದಾರೆ.“ಬಂಟ್ವಾಳ … Read More

ಸಿರಿಗುಂಡದಪಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಭಜನೋತ್ಸವಕ್ಕೆ ಚಾಲನೆ

ಬಂಟ್ವಾಳ: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನವು ಜೀರ್ಣೋದ್ಧಾರಗೊಳ್ಳುತ್ತಿದ್ದು, ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ 48 ದಿನಗಳ ಕಾಲ ನಡೆಯುವ ಭಜನೋತ್ಸವಕ್ಕೆ ಇತ್ತೀಚೆಗೆ ಚಾಲನೆ ನೀಡಲಾಯಿತು. ಈ ದೇವಸ್ಥಾನವು ಜೀರ್ಣೋದ್ಧಾರಗೊಂಡು ಇದೇ ಎಫ್ರಿಲ್ ತಿಂಗಳ ಕೊನೆಯಲ್ಲಿ ಬಹ್ಮಕಲಶೋತ್ಸವ ನಡೆಯಲಿದ್ದು ಇದರಂಗವಾಗಿ 48 … Read More

ಜನಾರ್ಧನ ಪೂಜಾರಿ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡ ಬಿ.ರಮಾನಾಥ ರೈ

ಲೊರೆಟ್ಟೊಪದವಿನಲ್ಲಿ ರೈಯವರಿಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಬಂಟ್ವಾಳ: ಪ್ರಜಾಧ್ವನಿ ಯಾತ್ರೆಯ ಆರನೇ ದಿನದ ಯಾತ್ರೆಯ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈಯವರು ತಮ್ಮ ನಿಯೋಗದೊಂದಿಗೆ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿಯವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಪಂಜಿಕಲ್ಲು ಮತ್ತು … Read More

ಕಾವಳಮೂಡೂರು-ಎನ್.ಸಿ.ರೋಡಿನಲ್ಲಿ ಅಪಾರ ಜನಸ್ತೋಮದೊಂದಿಗೆ ಯಶಸ್ವಿಯಾಗಿ ಸಮಾಪನಗೊಂಡ 5ನೇ ದಿನದ ಪ್ರಜಾಧ್ವನಿ ಯಾತ್ರೆ

ಬಿ.ರಮಾನಾಥ ರೈಯವರ ಹೆಸರು ರಾಜ್ಯ ರಾಜಕಾರಣದಲ್ಲಿ ಶಾಶ್ವತವಾಗಿ ಉಳಿಯುವಂತೆ ಮಾಡುವ ಜವಾಬ್ಧಾರಿ ಕಾರ್ಯಕರ್ತರ ಮೇಲಿದೆ-ಸುಧೀರ್ ಕುಮಾರ್ ಮರೋಳಿ ಬಂಟ್ವಾಳ: ಐದನೇ ದಿನದ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯು ಕಾವಳಕಟ್ಟೆ, ಎನ್.ಸಿ.ರೋಡು ಪೇಟೆಯಲ್ಲಿ ಬುಧವಾರ ರಾತ್ರಿ ಅಪಾರ ಜನಸ್ತೋಮದೊಂದಿಗೆ ಯಶಸ್ವಿಯಾಗಿ ಸಮಾಪನಗೊಂಡಿತು. ಬೆಳಿಗ್ಗೆ ನಾವೂರು … Read More

ಶೂನ್ಯ ಬಡ್ಡಿ ಬೆಳೆ ಸಾಲ ರೂ. 3 ಲಕ್ಷ ದಿಂದ 5 ಲಕ್ಷಕ್ಕೆ ಏರಿಕೆ- ಸಿದ್ಧಕಟ್ಟೆ ಸಹಕಾರಿ ಸಂಘದಿಂದ ಸರಕಾರಕ್ಕೆ ಅಭಿನಂದನೆ

ಬಂಟ್ವಾಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸುವ ಶೂನ್ಯ ಬಡ್ಡಿ ದರದ ಬೆಳೆ ಸಾಲದ ಮೊತ್ತವನ್ನು ರೂ.3 ಲಕ್ಷ ದಿಂದ 5 ಲಕ್ಷಕ್ಕೆ ಏರಿಕೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸಿ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ … Read More

ಬಿ.ರಮಾನಾಥ ರೈಯವರು ಎಲ್ಲಾ ಜಾತಿ,ಧರ್ಮದವರನ್ನು ಸಮಾನವಾಗಿ ಗೌರವಿಸುವ ಪರಿಶುದ್ಧ ನಾಯಕರು-ಈಶ್ವರ ಭಟ್

ಬಂಟ್ವಾಳ: ಎಲ್ಲಾ ಜಾತಿ, ಧರ್ಮದವರನ್ನು ಸಮಾನವಾಗಿ ಗೌರವಿಸುವ ಬಿ.ರಮಾನಾಥ ರೈಯವರು ನೇರ ನಡೆನುಡಿ, ಬಡವರ ಮೇಲಿನ ವಿಶೇಷ ಕಾಳಜಿ ಹಾಗೂ ಪ್ರಾಮಾಣಿಕ ಜನಸೇವೆಯ ಮೂಲಕ ರಾಜ್ಯದ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ … Read More

ಸಮೃದ್ಧಿ ಚಾರೀಟೇಬಲ್ ಟ್ರಸ್ಟ್ ವತಿಯಿಂದ ಕಾವಳಕಟ್ಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ: ಸಮೃದ್ಧಿ ಚಾರಿ ಟೇಬಲ್ ಟ್ರಸ್ಟ್ ಜೋಡು ಮಾರ್ಗ, ಬಂಟ್ವಾಳ ಮೂಡೂರು ಫ್ರೆಂಡ್ಸ್ ಕಾವಳಕಟ್ಟೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾವಳಮೂಡೂರು ಹಾಗೂ ಯೆನಪೊಯ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ದೇರಳಕಟ್ಟೆ ಸಹಭಾಗಿತ್ವದೊಂದಿಗೆ ಕಾವಳಕಟ್ಟೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಸಮುದಾಯ … Read More

ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡಿದ ರಮಾನಾಥ ರೈಯವರು ನೈಜ ಹಿಂದುತ್ವದ ಪ್ರತಿಪಾದಕರು-ಅಮೃತ ಶೆಣೈ

ಬಂಟ್ವಾಳ: ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡಿದ ಮಾಜಿ ಸಚಿವ ಬಿ.ರಮಾನಾಥ ರೈಯವರು ನೈಜ ಹಿಂದುತ್ವದ ಪ್ರತಿಪಾದಕರು. ಆದರೆ ಪರಿಶುದ್ಧ ರಾಜಕಾರಣಿಯಾಗಿರುವ ರೈಯವರನ್ನು ಅಪಪ್ರಚಾರದಿಂದ ಸೋಲಿಸಲಾಗಿದೆ. ಆದರೆ ಬಿಜೆಪಿಯವರ ನಖಲಿ ಹಿಂದುತ್ವ ಈಗ ಬಯಲಾಗಿದೆ ಎಂದು ಕೆಪಿಸಿಸಿ ವಕ್ತಾರ ಅಮೃತ … Read More

ಬಂಟ್ವಾಳ ರಿಕ್ಷಾ ಡ್ರೈವರ್ಸ್ ಎಸೋಸಿಯೇಶನ್ 47ನೇ ವಾರ್ಷಿಕ ಮಹಾಸಭೆ

ಬಂಟ್ವಾಳ: ರಿಕ್ಷಾ ಡ್ರೈವರ್ಸ್ ಎಸೋಸಿಯೇಶನ್ ಬಂಟ್ವಾಳದ 47ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಜೇಶ್ ಬೊಳ್ಳುಕಲ್ಲು ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಿತು. ಬಂಟ್ವಾಳ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜನಪ್ರತಿನಿಧಿಗಳ ಬೇಡಿಕೆಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸ್ಪಂದಿಸಬೇಕು. … Read More