ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಮತ್ತಿತರ ಸಂಘಟನೆಗಳ ಸಹಭಾಗಿತ್ವದಲ್ಲಿ ಫೆಬ್ರವರಿ 26ರಂದು ಸಿದ್ಧಕಟ್ಟೆ ಹರ್ಷಾಲಿ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ- ಬಂಟ್ವಾಳ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಸಿದ್ಧಕಟ್ಟೆ ಹಾಗೂ ಜಸ್ಟೀಸ್ ಕೆ.ಎಸ್.ಹೆಗ್ಡೆ ಅಸ್ಪತ್ರೆ ದೇರಳಕಟ್ಟೆ ಮಂಗಳೂರು ಸಹಯೋಗದೊಂದಿಗೆ ಫೆಬ್ರವರಿ 26ರಂದು ಬೆಳಿಗ್ಗೆ … Read More

ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆ: ಪ್ರತಿಯೊಬ್ಬನ ವ್ಯಕ್ತಿತ್ವಕ್ಕೂ ಘನತೆ ಇದೆ: ಎ.ಕೃಷ್ಣಪ್ಪ ಪೂಜಾರಿ

ಬಂಟ್ವಾಳ: ಜೀವನದಲ್ಲಿ ನಮ್ಮ ಸಾಧನೆ ಮತ್ತು ಆದರ್ಶವನ್ನು ಸಮಾಜವು ಸೂಕ್ಷ್ಮವಾಗಿ ಗಮನಿಸುತ್ತದೆ. ಸಚ್ಚಾರಿತ್ರ್ಯ ಮತ್ತು ನಿಸ್ವಾರ್ಥದಿಂದ ದುಡಿದಾಗ ಮಾತ್ರ ನಮ್ಮ ವ್ಯಕ್ತಿತ್ವಕ್ಕೆ ಮೌಲ್ಯ ಬರುತ್ತದೆ. ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅನುಭವಗಳು ಪರಸ್ಪರ ವಿನಿಮಯವಾದಾಗ ಸಮಾಜಕ್ಕೆ ಸೂಕ್ತ ಮಾರ್ಗದರ್ಶನ ಸಿಗುತ್ತದೆ ಎಂದು ಬೆಳ್ತಂಗಡಿ … Read More

ಪೆರ್ನೆ ರಾಮಚಂದ್ರ ಹೈಸ್ಕೂಲಿನಲ್ಲಿ “ಪರೀಕ್ಷಾ ಪೂರ್ವ ಸಿದ್ಧತೆ” ತರಬೇತಿ ಕಾರ್ಯಾಗಾರ

ಬಂಟ್ವಾಳ: ಪೆರ್ನೆ ರಾಮಚಂದ್ರ ಹೈಸ್ಕೂಲಿನಲ್ಲಿ ಬಂಟ್ವಾಳ ರೋಟರಿ ಕ್ಲಬ್, ಇಂಟರಾಕ್ಟ್ ಕ್ಲಬ್ ಮತ್ತು ಜೆಸಿಐ ಮಂಗಳೂರು ವತಿಯಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ “ಪರೀಕ್ಷಾ ಪೂರ್ವ ಸಿದ್ಧತೆ” ತರಬೇತಿ ಕಾರ್ಯಾಗಾರ ನಡೆಯಿತು. ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳು … Read More

ಅಂತರಾಷ್ಟ್ರೀಯ ಮಟ್ಟದಲ್ಲಿ ಆಡುವ ಫುಟ್ಬಾಲ್ ತಂಡ ಇಲ್ಲದಿರುವುದು ಖೇದಕರ: ರಿಯಾಝ್ ಫರಂಗಿಪೇಟೆ

ಬಂಟ್ವಾಳ: ಫುಟ್ಬಾಲ್ ಎಂಬುವುದು ಭಾರತ ದೇಶದ ಗಲ್ಲಿ ಗಲ್ಲಿಗಳಲ್ಲಿ ಜನಪ್ರಿಯ ಕ್ರೀಡೆಯಾಗಿ ಗುರುತಿಸುತ್ತಿದೆ. ಆದರೆ ಸುಮಾರು 140 ಕೋಟಿ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡುವ ಒಂದು ಪುಟ್ಬಾಲ್ ತಂಡವಿಲ್ಲದಿರುವುದು ಖೇದಕರ ಎಂದು ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ … Read More

ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ “ಪರೀಕ್ಷಾ ಪೂರ್ವ ಸಿದ್ಧತೆ” ತರಬೇತಿ ಕಾರ್ಯಾಗಾರ

ಬಂಟ್ವಾಳ: ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ಬಂಟ್ವಾಳ ರೋಟರಿ ಕ್ಲಬ್, ಇಂಟರಾಕ್ಟ್ ಕ್ಲಬ್ ಮತ್ತು ಜೆಸಿಐ ಮಂಗಳೂರು ವತಿಯಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ “ಪರೀಕ್ಷಾ ಪೂರ್ವ ಸಿದ್ಧತೆ” ತರಬೇತಿ ಕಾರ್ಯಾಗಾರ ನಡೆಯಿತು. ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. … Read More

ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ, ವಿಶೇಷ ಪ್ರಾರ್ಥನೆ

ಬಂಟ್ವಾಳ: ತಾಲೂಕಿನ ಸರಪಾಡಿ ಗ್ರಾಮದ ಅಲ್ಲಿಪಾದೆಯ ಪವಾಡ ಪುರುಷ ಸಂತ ಅಂತೋನಿಯವರ ದೇವಾಲಯಕ್ಕೆ ಮಾಜಿ ಸಚಿವ, ಬಂಟ್ವಾಳ ಕಂಬಳ ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ ಯವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಚರ್ಚಿನ ಧರ್ಮಗುರು ರೆ.ಫಾ.ಫೆಡ್ರಿಕ್ … Read More

ಮಾರ್ಚ್ 4ರಂದು ನಾವೂರು ಕೂಡಿಬೈಲಿನಲ್ಲಿ “ಬಂಟ್ವಾಳ ಕಂಬಳ”-ಭರದ ಸಿದ್ಧತೆ

ಬಂಟ್ಬಾಳ: “ಬಂಟ್ವಾಳ ಕಂಬಳ”ವೆಂದೇ ಪ್ರಸಿದ್ಧಿ ಪಡೆದಿರುವ ಮೂಡೂರು- ಪಡೂರು ಕಂಬಳವು ಮಾರ್ಚ್ 4ರಂದು ನಡೆಯಲಿದ್ದು ಭರದ ಸಿದ್ಧತೆ ನಡೆಯುತ್ತಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 12ನೇ ವರ್ಷದ … Read More

ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಫೆ.8ರಿಂದ ಫೆ.10ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ

ವಾಮದಪದವು: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನವು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಇದೀಗ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದ್ದು ವ್ಯಾಪಕ ಸಿದ್ಧತೆ ನಡೆಯುತ್ತಿದೆ. ಫೆಬ್ರವರಿ 8ರಿಂದ 10ರತನಕ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯರ … Read More

ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಫೆ.8ರಿಂದ ಫೆ.10ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ

ವಾಮದಪದವು: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನವು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಇದೀಗ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ. ಫೆಬ್ರlವರಿ 8ರಿಂದ 10ರತನಕ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಕಾಡಬೆಟ್ಟು ನಾರಾಯಣ ಶಿಬರಾಯರ ಉಪಸ್ಥಿತಿಯಲ್ಲಿ … Read More

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಾಂಗಲ್ಪಾಡಿ, ಫೆ 6ರಿಂದ 8 ರವರೆಗೆ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ

ವಾಮದಪದವು: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.6ರಿಂದ 8ರವರೆಗೆ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆಯು ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಳ್ಳಲಿದೆ. ಫೆ.6ರಂದು ಬೆಳಿಗ್ಗೆ 9.30ಕ್ಕೆ 45ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ … Read More