ಐದು ತರಗತಿಯಲ್ಲಿ 9 ಮಕ್ಕಳು, ಒಬ್ಬರು ಶಿಕ್ಷಕರು ಇದು ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪರಿಸ್ಥಿತಿ, ಎದುರಾಗಿದೆ ಮುಚ್ಚುವ ಭೀತಿ

.ವಾಮದಪದವು: ಐದು ತರಗತಿಯಲ್ಲಿ 9 ಮಕ್ಕಳು, ಒಬ್ಬರು ಶಿಕ್ಷಕರು. ಇದು ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪರಿಸ್ಥಿತಿ. ಈ ಶಾಲೆಯಲ್ಲಿ ಎಲ್ಲವೂ ಇದೆ, ಆದರೆ ಮಕ್ಕಳಿಲ್ಲ, ಮಕ್ಕಳಿಗೆ ಬೇಕಾದಷ್ಟು ಶಿಕ್ಷಕರು ಇಲ್ಲ. ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ … Read More

ವಾಮದಪದವು: “ಎ” ಗ್ರೇಡ್ ಕಬಡ್ಡಿ ಪಂದ್ಯಾಟ ಆಮಂತ್ರಣ ಪತ್ರಿಕೆ ಬಿಡುಗಡೆ

ಯುವಧ್ವನಿ ನ್ಯೂಸ್ ಕರ್ನಾಟಕ ವಾಮದಪದವು: ಯೂತ್ ಫ್ರೆಂಡ್ಸ್ ವಾಮದಪದವು ಆಶ್ರಯದಲ್ಲಿ ಡಿ.17 ರಂದು ವಾಮದಪದವು ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ನಡೆಯುವ “ಎ” ಗ್ರೇಡ್ ಕಬಡ್ಡಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಭಾನುವಾರ ಸಂಜೆ ಬಿಡುಗಡೆಗೊಂಡಿತು. ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ … Read More

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಆಯ್ಕೆ

. ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆಯ ಅವಕಾಶ ಯುವಧ್ವನಿ ನ್ಯೂಸ್ ಕರ್ನಾಟಕ ಮಂಗಳೂರು: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ … Read More

ಗುಬ್ಬಚ್ಚಿ ಗೂಡು ಮನೆಯಲ್ಲಿ ಮಕ್ಕಳಿಗೆ, ಯುವಕರಿಗೆ ಅಡಿಕೆ ಸಿಪ್ಪೆ ಸುಲಿಯುವ ವಿನೂತನ ತರಬೇತಿ

ಯುವಧ್ವನಿ ನ್ಯೂಸ್ ಕರ್ನಾಟಕ ವಾಮದಪದವು: ಕೃಷಿ ಕಸುಬುಗಳ ಕೌಶಲ್ಯವನ್ನು ಕಲಿಯುವ ಮೂಲಕ ಗ್ರಾಮೀಣ ಭಾಗದ ಯುವಜನತೆ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎನ್ನುವ ಸದುದ್ಧೇಶದಿಂದ ಅಡಿಕೆ ಸಿಪ್ಪೆ ಸುಲಿಯುವ ವಿನೂತನ ತರಬೇತಿ ಕಾರ್ಯಕ್ರಮವೊಂದು ಭಾನುವಾರ ವಾಮದಪದವು ಸಮೀಪದ ಮಾವಿನಕಟ್ಟೆಯಲ್ಲಿ … Read More

ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-ಭರತನಾಟ್ಯದಲ್ಲಿ ಪ್ರಾಪ್ತ ಗಟ್ಟಿ ಪ್ರಥಮ

ಯುವಧ್ವನಿ ನ್ಯೂಸ್-ಕರ್ನಾಟಕ. ವಾಮದಪದವು: ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2022ರಲ್ಲಿ ಪ್ರೌಢಶಾಲಾ ವಿಭಾಗದ ಭರತನಾಟ್ಯ ಸ್ಪರ್ಧೆಯಲ್ಲಿ ಅಕ್ಷರಭಾರತಿ ವಿದ್ಯಾಲಯದ ವಿದ್ಯಾರ್ಥಿನಿ ಪ್ರಾಪ್ತ ಗಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಬಸ್ತಿಕೊಡಿಯ ಉದ್ಯಮಿ ಪ್ರವೀಣ್ ಗಟ್ಟಿ ಹಾಗೂ … Read More

ಪರಿಶಿಷ್ಟ ಪಂಗಡದ ವ್ಯಕ್ತಿಗೆ ಮಂಜೂರಾದ ಜಮೀನಿನ ಕಡತಗಳು ನಾಪತ್ತೆ: ಜಿಲ್ಲಾಧಿಕಾರಿಗೆ ದೂರು

ಯುವಧ್ಚನಿ ನ್ಯೂಸ್-ಕರ್ನಾಟಕ ವಾಮದಪದವು: ಪರಿಶಿಷ್ಟ ಪಂಗಡದ ವ್ಯಕ್ತಿಗೆ ಮಂಜೂರಾದ ಜಮೀನಿನ ಕಡತಗಳು ತಾಲೂಕು ಕಚೇರಿಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದ.ಕ.ಜಿಲ್ಲಾಧಿಲಾರಿಯವರಿಗೆ ದೂರು ನೀಡಲಾಗಿದೆ.ಬಂಟ್ಚಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೈಮಾರು ನಿವಾಸಿ ಶ್ರೀನಿವಾಸ ನಾಯ್ಕ ಎಂಬವರಿಗೆ ಮಂಜೂರಾಗಿರುವ ಜಮೀನಿನ ಕಡತಗಳು ಬಂಟ್ವಾಳ ತಾಲೂಕು ಕಚೇರಿಯಲ್ಲಿ … Read More

ಕೆನರಾ ಕಾಲೇಜು ತುಳು ಸಂಘದಿಂದ ಕಲಸಡ್ಕ ನೋಣಯ್ಯ ಬಂಗೇರ ಅವರ ಗದ್ದೆಯಲ್ಲಿ ಭತ್ತದ ಕಟಾವು

ಯುವಧ್ವನಿ ನ್ಯೂಸ್-ಕರ್ನಾಟಕ ವಾಮದಪದವು: ಪೂರ್ವಜರ ಕಾಲದಿಂದಲೇ ಬೆಳೆದು ಬಂದಂತಹ ಕೃಷಿ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲಿದೆ. ನಮ್ಮ ತಾಯಿಬೇರಾದ ಕೃಷಿಯನ್ನು ವಿದ್ಯಾರ್ಥಿಗಳು ಮರೆಯದೆ ಅದರ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಯೋಗೀಶ್ ಕಲಸಡ್ಕ ಹೇಳಿದರು. ಕೆನರಾ … Read More

ನ.12 ಮತ್ತು 13ರಂದು ಅಮ್ಮುಂಜೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ-ಶಾಸಕರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಯುವಧ್ವನಿ ನ್ಯೂಸ್-ಕರ್ನಾಟಕ ಬಂಟ್ವಾಳ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಅಮ್ಮುಂಜೆ ಸಹಭಾಗಿತ್ವದಲ್ಲಿ ನವೆಂಬರ್ 12 ಮತ್ತು 13ರಂದು ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ … Read More

ಸರಕಾರದಿಂದ ಪಂಚಾಯತ್ ರಾಜ್ ವ್ಯವಸ್ಥೆಗೆ ದಕ್ಕೆಯಾಗಿಲ್ಲ, ಪಂಚಾಯತ್ ಸದಸ್ಯರ ಅಧಿಕಾರ ಮೊಟಕುಗೊಳಿಸಿಲ್ಲ-ಪ್ರಭಾಕರ ಪ್ರಭು ಸ್ಪಷ್ಟನೆ

ಯುವಧ್ವನಿ ನ್ಯೂಸ್-ಕರ್ನಾಟಕ ಬಂಟ್ವಾಳ: ಕರ್ನಾಟಕ ಸರಕಾರದಿಂದ ಪಂಚಾಯತ್ ರಾಜ್ ವ್ಯವಸ್ಥೆಗೆ ಧಕ್ಕೆಯಾಗಿಲ್ಲ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿಲ್ಲ. ಈ ಸಂಬಂಧ ಗ್ರಾಮ ಪಂಚಾಯತ್ ಸದಸ್ಯರು ಪತ್ರಿಕೆಯಲ್ಲಿ ಬರುವ ಕೆಲವರ ಸುಳ್ಳು ಹೇಳಿಕೆಗಳಿಗೆ ಆತಂಕ ಪಡಬೇಕಾಗಿಲ್ಲ ಎಂದು ಬಂಟ್ವಾಳ ತಾಲೂಕು … Read More

ಮಂಗಳೂರು: ಸ್ಫೂರ್ತಿಯ ಚಿಲುಮೆಗಳು ಕೃತಿ ಬಿಡುಗಡೆ .

ಯುವಧ್ವನಿ ನ್ಯೂಸ್-ಕರ್ನಾಟಕ ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದ ೩೬ನೆಯ ಕೃತಿ ಸೋಮವಾರ ಬಿಡುಗಡೆಯಾಯಿತು. ಕನ್ನಡ ಸಹಾಯಕ ಪ್ರಾಧ್ಯಾಪಕ, ಲೇಖಕ ಡಾ. ಎನ್. ಪ್ರವೀಣ್‌ಚಂದ್ರ ಅವರ ಲೇಖನಗಳ … Read More