ನವಂಬರ್ 12, 13ರಂದು ಅಮ್ಮುಂಜೆ ಶಾಲೆಯಲ್ಲಿ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ- ಸಮ್ಮೇಳನಾಧ್ಯಕ್ಷರಾಗಿ ಪ್ರೊ.ಕೆ.ಬಾಲಕೃಷ್ಣ ಗಟ್ಟಿ ಆಯ್ಕೆ

ಯುವಧ್ವನಿ ನ್ಯೂಸ್-ಕರ್ನಾಟಕ ಬಂಟ್ವಾಳ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಮ್ಮೇಳನ ಸ್ವಾಗತ ಸಮಿತಿ ಸಹಭಾಗಿತ್ವದಲ್ಲಿ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 12 ಮತ್ತು 13ರಂದು 22ನೇ ಕನ್ನಡ ಸಾಹಿತ್ಯ ಸಮ್ಮೇಳನ … Read More

ಪತ್ರಕರ್ತ ಗೋಪಾಲ ಅಂಚನ್ ಅವರ “ಸಭಾ ನಿರ್ವಹಣೆ ಹೇಗಿರಬೇಕು?.-ಕೃತಿ ಬಿಡುಗಡೆ”

ಬಂಟ್ವಾಳ: ಆಲದಪದವು ಅಕ್ಷರ ಪ್ರತಿಷ್ಠಾನ ಪ್ರಕಟಿಸಿದ, ಪತ್ರಕರ್ತ ಗೋಪಾಲ ಅಂಚನ್ ಅವರ “ಸಭಾ ನಿರ್ವಹಣೆ ಹೇಗಿರಬೇಕು?” ಕೃತಿ ಭಾನುವಾರ ಬಿಡುಗಡೆಗೊಂಡಿದೆ.ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಮೂಡುಪಡುಕೋಡಿ ಶಾಲಾ ವಠಾರದಲ್ಲಿ ನಡೆದ ೬ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ … Read More

ಇರ್ವತ್ತೂರುಪದವು: ಆರನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ, ಶಾರದಾ ತಿಲಕ ಪ್ರಶಸ್ತಿ ಪ್ರದಾನ

ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಭಾನುವಾರ ಮೂಡುಪಡುಕೋಡಿ ಶಾಲಾ ವಠಾರದಲ್ಲಿ ನಡೆದ ೬ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಶಾರದಾ ಎಸ್.ರಾವ್ ಹಾಗೂ ನಿವೃತ್ತ ಶಿಕ್ಷಕ ದಾಮೋದರ … Read More

ಕೌಡೋಡಿಗುತ್ತಿನ ಗುರಿಕಾರ ಬಾಬು ಪೂಜಾರಿ ಇನ್ನಿಲ್ಲ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೌಡೇಡಿಗುತ್ತು ಮನೆತನದ ಗುರಿಕಾರ ಬಾಬು ಪೂಜಾರಿ ಕೌಡೋಡಿ( 82)ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ಸಂಜೆ ನಿಧನರಾಗಿದ್ದಾರೆ. ಐತಿಹಾಸಿಕ ಹಿನ್ನೆಲೆ ಇರುವ ಕೌಡೋಡಿಗುತ್ತಿನ ಮನೆಯ ಗುರಿಕಾರರಾಗಿ, ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಬ್ರಹ್ಮಕಲಶೋತ್ಸವ … Read More

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ: 293.14 ಕೋಟಿ ರೂ.ವ್ಯವಹಾರ, ಸದಸ್ಯರಿಗೆ ಶೇ.12 ಡಿವಿಡೆಂಟ್ ಘೋಷಣೆ

ಯುವಧ್ವನಿ ನ್ಯೂಸ್ ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2021-22 ನೇ ಸಾಲಿನಲ್ಲಿ 293.14 ಕೋಟಿ ವ್ಯವಹಾರ ನಡೆಸಿದ್ದು, 1.09 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ 12 ರಷ್ಟು ಡಿವಿಡೆಂಟ್ ಘೋಷಣೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ … Read More

ಬಸ್ತಿಕೋಡಿ-ಕುಡಂಬೆಟ್ಟು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ- ಔಷಧಿ ವಿತರಣೆ

ಮಂಗಳೂರು: ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ, ಕುಡಂಬೆಟ್ಟು-ಬಸ್ತಿಕೋಡಿ ಆಶ್ರಯದಲ್ಲಿಕರ್ನಾಟಕ ಕಟ್ಟಡ ಕಾರ್ಮಿಕರ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಂಚಾರಿ ಆರೋಗ್ಯ ಘಟಕದ ವತಿಯಿಂದ ಕಟ್ಟಡ ಕಾರ್ಮಿಕರ ಮತ್ತು ಮನೆಯ ಸದಸ್ಯರ ಸಂಪೂರ್ಣ ಆರೋಗ್ಯ ತಪಾಸಣೆ ಮತ್ತು ಉಚಿತ … Read More

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘಕ್ಕೆ 2021-22 ನೇ ಸಾಲಿನಲ್ಲಿ 1.09 ಕೋಟಿ ಲಾಭ: ಪ್ರಭಾಕರ ಪ್ರಭು

ಯುವಧ್ವನಿ ನ್ಯೂಸ್ ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2021-22 ನೇ ಸಾಲಿನಲ್ಲಿ 293.14 ಕೋಟಿ ವ್ಯವಹಾರ ನಡೆಸಿದ್ದು, 1.09 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ. ಸಂಘದ ವಾರ್ಷಿಕ ಮಹಾಸಭೆಯ ಹಿನ್ನೆಲೆಯಲ್ಲಿ … Read More

ಕೆದ್ದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟಂಬರ್ 24 ಮತ್ತು 25ರಂದು ರಜತ ಮಹೋತ್ಸವ ಸಂಭ್ರಮ

ಯುವಧ್ವನಿ ನ್ಯೂಸ್, ಕರ್ನಾಟಕ ಮಂಗಳೂರು: ಹಲವಾರು ವಿಶಿಷ್ಠ ಸಾಧನೆಗಳೊಂದಿಗೆ ರಾಜ್ಯ-ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಕೆದ್ದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೀಗ ರಜತ ಮಹೋತ್ಸವ ಸಂಭ್ರಮ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಎಂಬ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿರುವ … Read More

ವಾಮದಪದವು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ-20.66ಲಕ್ಷ ನಿವ್ಹಳ ಲಾಭ-ಶೇ.15ಡಿವಿಡೆಂಡ್ ಘೋಷಣೆ

ಯುವಧ್ವನಿ ನ್ಯೂಸ್,ಕರ್ನಾಟಕ ವಾಮದಪದವು: ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಚೆನ್ನೈತ್ತೋಡಿ ಶಾಲಾ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಚೌಟ ಅಧ್ಯಕ್ಷತೆಯಲ್ಲಿ ನಡೆಯಿತು.ವಾರ್ಷಿಕ ವರದಿಯನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣಶೆಟ್ಟಿ ಮಂಡಿಸಿದರು. ದಕ್ಷಿಣ ಕನ್ನಡ ಹಾಲು … Read More

ಅಜ್ಜಿಬೆಟ್ಟು ಬಸದಿಯಲ್ಲಿ ಉತ್ತಮ ಕ್ಷಮಾವಳಿ-ಆರಾದನಾ ಮಹೋತ್ಸವ

ವಾಮದಪದವು: ಮುನಿಶ್ರೀ 108 ದಿವ್ಯಾಸಾಗರ ಮಹಾರಾಜರ ಭವ್ಯ ಮಂಗಳ ವರ್ಷಾಯೋಗ ಚಾತುರ್ಮಾಸ ಪುಣ್ಯ ಪ್ರಭಾವನ ಪ್ರಯುಕ್ತ ದಶಲಕ್ಷಣ ಪರ್ವವು ನಡೆಯುತ್ತಿದ್ದು ಇದರಂಗವಾಗಿ ಅಜ್ಜಿಬೆಟ್ಟು ಬಸದಿಯಲ್ಲಿ ಮುನಿಶ್ರೀ 108 ವಿದ್ಯಾಸಾಗರ ಮಹಾರಾಜರ ಪಾವನ ಸಾನಿಧ್ಯ,ಮಂಗಳ ಪ್ರವಚನದೊಂದಿಗೆ ಸ್ವಸ್ತಿ ಶ್ರೀ ಮಧಭಿನವ ಲಕ್ಷ್ಮೀಸೇನ ಭಟ್ಟಾರಕ … Read More