ಅಭೂತಪೂರ್ವವಾಗಿ ಸಂಪನ್ನಗೊಂಡ ಕರಾವಳಿ ಕಲೋತ್ಸವ

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಮತ್ತು ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಆಶ್ರಯದಲ್ಲಿ ಡಿ.23ರಿಂದ ಜ.1ರವರೆಗೆ ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಬಳಿಯ ಕೀರ್ತಿಶೇಷ ಪದ್ಮಶ್ರೀ ಡಾ.ಕದ್ರಿ ಗೋಪಾಲನಾಥ ವೇದಿಕೆಯಲ್ಲಿ ನಡೆದ ಕರಾವಳಿ ಕಲೋತ್ಸವ 2019-20 … Read More

ಮಾಣಿಯಲ್ಲಿ ಬಂಟ್ವಾಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.28 ಮತ್ತು 29ರಂದು

ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಣಿ ಸುತ್ತಮುತ್ತಲಿನ 11 ಗ್ರಾಮದ ನಾಗರೀಕರ ಆಶ್ರಯದಲ್ಲಿ ಅರ್ಬಿ ಶ್ರೀನಿವಾಸ ಶೆಟ್ಟಿ ಸಭಾಂಗಣದ ಉರ್ದಿಲಗುತ್ತು ಇಂದುಹಾಸ ರೈ ವೇದಿಕೆಯಲ್ಲಿ ಎರಡು … Read More

ಮಾಣಿ-ದಡಿಕೆಮಾರು ಬಾಯಿಲ ರಸ್ತೆ- ರಮಾನಾಥ ರೈ ಪರಿಶೀಲನೆ

ಬಂಟ್ವಾಳ: ಮಾಣಿ-ದಡಿಕೆಮಾರು ಬಾಯಿಲ ರಸ್ತೆ ಕಾಮಗಾರಿಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ಪರಿಶೀಲನೆ ನಡೆಸಿದರು. ತಾನು ಸಚಿವರಾಗಿದ್ದ 2017-18ನೇ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಅಪೆಂಡಿಕ್ಸ್-ಇ ನಲ್ಲಿ ಈ ರಸ್ತೆ ಅಭಿವೃದ್ಧಿಗೆ ಒಂದು ಕೋಟಿ ರೂಪಾಯಿ ಅನುದಾನವನ್ನು ಒದಗಿಸಿಕೊಡಲಾಗಿದೆ. ಇದೀಗ … Read More

ಯುವವಾಹಿನಿ ಬಂಟ್ವಾಳ ಘಟಕದಿಂದ ಅನ್ವೇಷಣೆ- 2019

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಕಚೇರಿಯಲ್ಲಿ ಬುಧವಾರ ಅನ್ವೇಷಣೆ- 2019 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ, ಉದ್ಯಮಿ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ … Read More

ಯುವವಾಹಿನಿ ಬಂಟ್ವಾಳ ಘಟಕದಿಂದ ಅನ್ವೇಷಣಾ- 2019

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಕಚೇರಿಯಲ್ಲಿ ಬುಧವಾರ ಅನ್ವೇಷಣೆ- 2019 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ, ಉದ್ಯಮಿ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ … Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲುಬ್ರಹ್ಮಕಲೋತ್ಸವ- ಬಂಟ್ವಾಳ ಸಮಾಲೋಚನಾ ಸಭೆ

ಬಂಟ್ವಾಳ: ಪುನರುತ್ಥಾನದ ಹಾದಿಯಲ್ಲಿರುವ ಮಾತೆ ದೇಯಿ ಬೈದೆತಿ, ಗುರು ಸಾಯನ ಬೈದ ಹಾಗೂ ವೀರ ಪುರುಷರಾದ ಕೋಟಿಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲುನಲ್ಲಿ ಫೆ.24 ರಿಂದ ಮಾ.2 ರವೆರೆಗೆ ಐತಿಹಾಸಿಕ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ … Read More

ಸಂಗೀತ ಪ್ರತಿಭೆ ಜನ್ಯಪ್ರಸಾದ್ ಅವರಿಗೆ ಚಿಣ್ಣರ ಪ್ರಶಸ್ತಿ

ಬಂಟ್ವಾಳ: ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಕೊಡಮಾಡುವ “ಚಿಣ್ಣರ ಪ್ರಶಸ್ತಿ” ಗೆ ಸಂಗೀತ ಪ್ರತಿಭೆ ಜನ್ಯಪ್ರಸಾದ್ ಅನಂತಾಡಿ ಆಯ್ಕೆಯಾಗಿದ್ದಾರೆ. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಮತ್ತು ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ … Read More

ಅಳಿಕೆಯಲ್ಲಿ ವಾರ್ಷಿಕೋತ್ಸವ

ಬಂಟ್ವಾಳ: ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯಲ್ಲಿ ನಡೆದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು. ಜಯಶ್ರೀ ಕೋಡಂದೂರು, ಪದ್ಮನಾಭ ಪೂಜಾರಿ ಸಣ್ಣಗುತ್ತು, … Read More

ಕಾವಳಕಟ್ಟೆ: ಫ್ರೆಂಡ್ಸ್ ಟ್ರೋಫಿ-2019

ಬಂಟ್ವಾಳ: ಕಾವಳಕಟ್ಟೆ ಫ್ರೆಂಡ್ಸ್ ಟ್ರೋಫಿ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವನ್ನು ಮಾಜಿ ಸಚಿವ ಬಿ ರಮಾನಾಥ ರೈ ಉದ್ಘಾಟಿಸಿದರು. ಬಿ. ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಧನಲಕ್ಷ್ಮೀ ಸಿ. ಬಂಗೇರ, ಚಂದ್ರಶೇಖರ್ ಕರ್ಣ, ಬಿ.ಆರ್.ಅಂಚನ್ ಮೊದಲಾದವರಿದ್ದರು.

ಕಾರಂಬಡೆ ಕ್ಷೇತ್ರದಲ್ಲಿ ಮಹಾಪೂಜೆ

ಬಂಟ್ವಾಳ: ಕಾರಂಬಡೆ ಶ್ರೀ ಮಹಾಮ್ಮಾಯಿ ಕ್ಷೇತ್ರದಲ್ಲಿ ವರ್ಷಾವಧಿ ನಡೆಯುವ ಮಹಾಪೂಜೆ( ಮಾರಿಪೂಜೆ)ಯು ಭಕ್ತಿಶ್ರದ್ಧಾಪೂರ್ವಕವಾಗಿ ಸಂಪನ್ನಗೊಂಡಿತು. ಪುರೋಹಿತರಾದ ಕೇಶವ ಶಾಂತಿ ನೇತೃತ್ವದಲ್ಲಿ ವೈಧಿಕ ವಿಧಾನಗಳು, ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆ ಗಣಹೋಮ, ಸಂಜೆ ಭಜನೆ, ಸಾರ್ವಜನಿಕ ಹೂವಿನಪೂಜೆ, ಶ್ರೀ ಮಹಾಮ್ಮಾಯಿ ಅಮ್ಮನವರ ನೂತನ … Read More