ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಬಂಟ್ವಾಳ ಪ್ರಜಾಧ್ವನಿ ಯಾತ್ರೆಗೆ ಅಭೂತಪೂರ್ವ ಜನಬೆಂಬಲ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಆರಂಭಗೊಂಡ “ಬಂಟ್ವಾಳ ಪ್ರಜಾಧ್ವನಿ ಯಾತ್ರೆ” ಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ.14 ದಿನಗಳ ಕಾಲ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಪ್ರಜಾಧ್ವನಿ ಯಾತ್ರೆಗೆ ಶುಕ್ರವಾರ ಬೆಳಿಗ್ಗೆ ಪುಂಚಮೆಯಲ್ಲಿ ಚಾಲನೆ ದೊರೆತಿದ್ದು ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು, … Read More

ಇರ್ವತ್ತೂರು ಪದವು : ಮಾರ್ಚ್ 11 ರಂದು ಅಂತರ್ ರಾಜ್ಯ ಮಟ್ಟದ ದಫ್ ಸ್ಪರ್ಧೆ

ಡಾ. ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಳಿಕ ಸುರೂರೆ ಮದೀನಾ ಫರಂಗಿಪೇಟೆ ಬುರ್‍ದಾ ತಂಡದಿಂದ ಬುರ್‍ದಾ ಮಜ್ಲಿಸ್ ಆಲಾಪನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಾರ್ಚ್ 10 ರಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ

ಬಂಟ್ವಾಳ: ಮಾರ್ಚ್ 10 ರಿಂದ 23 ರವರೆಗೆ 14 ದಿನಗಳ ಕಾಲ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ “ಬಂಟ್ವಾಳ ಪ್ರಜಾಧ್ವನಿ ಯಾತ್ರೆ” ಯನ್ನು ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Read More

ಕರ್ಪೆ ಗ್ರಾಮದಲ್ಲಿ 8.34 ಕೋಟಿ ರೂಪಾಯಿ ಅನುದಾನದಲ್ಲಿ ವಿವಿಧ ರಸ್ತೆಗಳ ,ಉದ್ಘಾಟನೆ-ಕ್ಷೇತ್ರದಲ್ಲಿ ದಾಖಲೆ ಪ್ರಮಾಣದ ಅಭಿವೃದ್ಧಿ-ರಾಜೇಶ್ ನಾಯ್ಕ್

ಬಂಟ್ವಾಳ: ಕರ್ಪೆ ಗ್ರಾಮದ ಜನತೆಯ ಬೇಡಿಕೆಗನುಗುಣವಾಗಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಈ ಗ್ರಾಮದಲ್ಲಿ ನಡೆಸಲಾಗುವುದು. ತನ್ನ ಕರ್ತವ್ಯವೆಂದು ಪರಿಗಣಿಸಿ ಬಂಟ್ವಾಳ ಕ್ಷೇತ್ರದಲ್ಲಿ ದಾಖಲೆಯ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ನಡೆಸಲಾಗಿದೆ. ತನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರವು ಯಾವುದೇ … Read More

ಪಿಲಾತಬೆಟ್ಟು: ಸಾರ್ವಜನಿಕ ಬಸ್ಸು ನಿಲ್ದಾಣ ಲೋಕಾರ್ಪಣೆ, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಬಂಟ್ವಾಳ: ಪುಂಜಾಲಕಟ್ಟೆ ಆಸ್ಪತ್ರೆಯ ಬಳಿಯಲ್ಲಿ ವಲಯ ಕಾಂಗ್ರೇಸ್, ಪಕ್ಷದ ಪ್ರಮುಖರು ಹಾಗೂ ಸದಸ್ಯರ ಸಹಕಾರದಲ್ಲಿ ನಿರ್ಮಿಸಿದ ಸಾರ್ವಜನಿಕ ಬಸ್ಸು ತಂಗುದಾಣವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ರೈ ಅವರು ಸಿದ್ದರಾಮಯ್ಯ ಸರಕಾರದ 5000 ಕೋಟಿಗಿಂತಲೂ ಅಧಿಕ … Read More

ಹೇಳಿದ್ದನ್ನು ಮಾಡಿದ್ದೇನೆ, ಮಾಡಿದ್ದನ್ನು ಹೇಳಿದ್ದೇನೆ. ಯಾರೋ ಮಾಡಿದ್ದನ್ನು ನಾನು ಮಾಡಿದ್ದೇನೆ ಎಂದು ಹೇಳುವ ಜಾಯಮಾನ ನನ್ನದಲ್ಲ-ಬಿ.ರಮಾನಾಥ ರೈ

ಬಂಟ್ವಾಳ: ನಾನು ಅಧಿಕಾರದಲ್ಲಿದ್ದಾಗ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿದೆ. ದ.ಕ.ಜಿಲ್ಲೆಯಲ್ಲೇ ಅಧಿಕ ಪ್ರಮಾಣದ ಅನುದಾನ ಬಂಟ್ವಾಳ ಕ್ಷೇತ್ರಕ್ಕೆ ಬಂದಿದೆ. ನಾನು ಹೇಳಿದ್ದನ್ನು ಮಾಡಿದ್ದೇನೆ. ಮಾಡಿದ್ದನ್ನು ಹೇಳಿದ್ದೇನೆ. ಆದರೆ ಯಾರೋ ಮಾಡಿದ್ದನ್ನು ನಾನು ಮಾಡಿದ್ದೇನೆ ಎನ್ನುವ ಜಾಯಮಾನ … Read More

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಎಂ.ತುಂಗಪ್ಪ ಬಂಗೇರ ನೇತೃತ್ವದಲ್ಲಿ ಬೃಹತ್ ಆರೋಗ್ಯ ಮೇಳ-ಮೇಲ್ದರ್ಜೆಗೊಂಡ ಪುಂಜಾಲಕಟ್ಟೆ ಅಸ್ಪತ್ರೆಗೆ ಶೀರ್ಘ ಶಿಲಾನ್ಯಾಸ-ರಾಜೇಶ್ ನಾಯ್ಕ್

ಬಂಟ್ವಾಳ:ಪ್ರಧಾನಿ ನರೇಂದ್ರ ಮೋದಿಯವರು ಕೋವಿಡನ್ನು ಅದ್ಬುತವಾಗಿ ನಿಭಾಯಿಸಿ ಜಗತ್ತು ಭಾರತದತ್ತ ನೋಡುವಂತೆ ಮಾಡಿದ್ದಾರೆ. ಮೋದಿಯವರು ಪಕ್ಷಕ್ಕೆ ಸೀಮಿತವಾಗದೆ ಇಡೀ ವಿಶ್ವಕ್ಕೆ ನಾಯಕರಾಗಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ. ಭಾನುವಾರ ಪುಂಜಾಲಕಟ್ಟೆ ಆರೋಗ್ಯ ಕೇಂದ್ರದ ವಠಾರದಲ್ಲಿ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ … Read More

ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಎ.ಮಂಜಪ್ಪ ಮೂಲ್ಯ ಮತ್ತು ನಿವೃತ್ತ ಶಾಖಾಧಿಕಾರಿ ನಳಿನಿ ಪ್ರಭು ಅವರಿಗೆ ಬೀಳ್ಕೊಡುಗೆ

ಬಂಟ್ವಾಳ: ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿವೃತ್ತಿ ಹೊಂದಿದ ಎ. ಮಂಜಪ್ಪ ಮೂಲ್ಯ ಹಾಗೂ ನಿವೃತ್ತ ಶಾಖಾ ವ್ಯವಸ್ಥಾಪಕಿ ನಳಿನಿ ಪ್ರಭು ಅವರಿಗೆ ಬೀಳ್ಕೊಡುಗೆ ಸಮಾರಂಭ ಸಂಘದ ಸುವಿಧಾ ಸಭಾ ಭವನದಲ್ಲಿ ನಡೆಯಿತು. … Read More

ಎಸ್ಡಿಪಿಐ ವತಿಯಿಂದ ಫೆಬ್ರವರಿ 27ರಂದು ಉಳ್ಳಾಲ ನಗರಸಭೆಯ ವಿರುದ್ಧ ಬೃಹತ್ ಪ್ರತಿಭಟನೆ

ಮಂಗಳೂರು: ಎಸ್ಡಿಪಿಐ ಉಳ್ಳಾಲ ನಗರ ಸಮಿತಿ ಮತ್ತು ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 27ರಂದು ಬೆಳಿಗ್ಗೆ 10.30ಕ್ಕೆ ಉಳ್ಳಾಲ ನಗರಸಭೆಯ ವಿರುದ್ಧ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.ಕಳೆದ ಎರಡು ವರುಷಗಳಿಂದ ಉಳ್ಳಾಲ ನಗರ ಸಭೆಯಲ್ಲಿ … Read More

ಬಹುಮುಖಿ ಸಾಧಕರಾದ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಗೆ ‘ಪತ್ರಕರ್ತ ಸೌರಭ’ ರಾಜ್ಯ ಪ್ರಶಸ್ತಿ

ಮಂಗಳೂರು:ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಕೊಡಮಾಡುವ “ಪತ್ರಕರ್ತ ಸೌರಭ” ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಬಹುಮುಖಿ ಸಾಧಕ, ಕವಿ, ಸಾಹಿತಿ ಮತ್ತು ಸಂಘಟಕರಾದ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ ಲಂಬಾಣಿ ಹೂವಿನಹಡಗಲಿ ತಿಳಿಸಿದ್ದಾರೆ. … Read More