ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಐದನೇ ವರ್ಷದ ಸಂಭ್ರಮ.

ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಇದರ ಐದನೇ ವರ್ಷದ ಸಂಭ್ರಮ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು. ದೇವಳದ ತಂತ್ರಿ ಶ್ರೀಪಾದ ಪಾಂಗಣ್ಣಾಯ ನಡ್ವಂತಾಡಿ ಸಮಾರಂಭ ಉದ್ಘಾಟಿಸಿ ಮಾತನಾಡಿ ಸಾಮಾಜಿಕ ಮತ್ತು ಧಾರ್ಮಿಕ … Read More

ಪದವು ದೇವಸ್ಥಾನದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರ.

ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಮತ್ತು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಶುಕ್ರವಾರ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಫರಂಗಿಪೇಟೆ ಸೇವಾಂಜಲಿ … Read More

ಸಿದ್ಧಕಟ್ಟೆಯಲ್ಲಿ ಆರ್ಥಿಕ ಅರಿವು ಜಾಗೃತಿ

ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ “ಆರ್ಥಿಕ ಅರಿವು ಜಾಗೃತಿ” ಕಾರ್ಯಕ್ರಮ ಸಿದ್ಧಕಟ್ಟೆ ಶಾಖೆಯಲ್ಲಿ ನಡೆಯಿತು. ಸಿದ್ಧಕಟ್ಟೆ ಸಿ.ಎ.ಬ್ಯಾಂಕು ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ನಿರ್ದೇಶಕಿ ಅರುಣಾ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು. ಸಿದ್ಧಕಟ್ಟೆ ಶಾಖಾ … Read More

ಕರ್ನಾಟಕ ರಾಜ್ಯ ಮಟ್ಟದ ಕಲೋತ್ಸವ-2022, ಏಕವ್ಯಕ್ತಿ ನಾಟಕದಲ್ಲಿ ಯಕ್ಷ ಪಿ.ಜಿ.ಅಂಚನ್ ತೃತೀಯ.

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಕಲೋತ್ಸವ-2022ರಲ್ಲಿ ಪ್ರೌಢಶಾಲಾ ವಿಭಾಗದ ಏಕವ್ಯಕ್ತಿ ನಾಟಕ ಸ್ಪರ್ಧೆಯಲ್ಲಿ ವಾಮದಪದವು ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಯಕ್ಷ ಪಿ.ಜಿ.ಅಂಚನ್ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು … Read More

ದ.ಕ.ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2022, ಭರತನಾಟ್ಯದಲ್ಲಿ ಪ್ರಾಪ್ತ ಗಟ್ಟಿ ತೃತೀಯ

ಯುವಧ್ವನಿ ನ್ಯೂಸ್-ಕರ್ನಾಟಕವಾಮದಪದವು: ದ.ಕ.ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2022ರಲ್ಲಿ ಪ್ರೌಢಶಾಲಾ ವಿಭಾಗದ ಭರತನಾಟ್ಯ ಸ್ಪರ್ಧೆಯಲ್ಲಿ ಆಲದಪದವು ಅಕ್ಷರಭಾರತಿ ವಿದ್ಯಾಲಯದ ವಿದ್ಯಾರ್ಥಿನಿ ಪ್ರಾಪ್ತ ಗಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರು ಬಸ್ತಿಕೊಡಿಯ ಉದ್ಯಮಿ ಪ್ರವೀಣ್ ಗಟ್ಟಿ ಹಾಗೂ ಉಪನ್ಯಾಸಕಿ ವಿನುತ ಗಟ್ಟಿಯವರ ಪುತ್ರಿ. … Read More

ಗ್ರಾಮ ಪಂಚಾಯತ್ ಪ್ರತಿನಿಧಿಗಳ ಗೌರವಧನ ಹೆಚ್ಚಳ, ರಾಜ್ಯ ಬಿಜೆಪಿ ಸರಕಾರಕ್ಕೆ ಪ್ರಭಾಕರ ಪ್ರಭು ಅಭಿನಂದನೆ

ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ … Read More

ಪದವು ಬಂಟರ ಭವನ, ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಬಂಟರ ಸಂಘ ವಾಮದಪದವು ವಲಯ ವತಿಯಿಂದ ಆಲದಪದವಿನಲ್ಲಿ ನಿರ್ಮಾಣಗೊಳ್ಳಲಿರುವ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಜ.5ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಗುರುವಾರ ಸಂಘದ ಕಚೇರಿಯಲ್ಲಿ ನಡೆಯಿತು. ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ … Read More

ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಅಕ್ಷರ ಉತ್ಸವ ಸಮಾರೋಪ.

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ನಡೆದ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ”ವು ಶನಿವಾರ ಸಂಜೆ ಯಶಸ್ವಿಯಾಗಿ ಸಮಾಪನಗೊಂಡಿತು. ಶಾಲಾ ಸಂಚಾಲಕ ಮೋಹನ್ ರೈ ಕೆ.ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ ಮುಖ್ಯ ಅತಿಥಿಯಾಗಿ … Read More

ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಅಕ್ಷರ ಉತ್ಸವ ಉದ್ಘಾಟನೆ, ಬಹುಮಾನ ವಿತರಣೆ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ನಡೆಯುವ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಶನಿವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು. ಶಾಲಾ ಪೋಷಕರ ಸಂಘದ ಅಧ್ಯಕ್ಷ ಅರುಣ್ ಐತಾಳ್ ಅಕ್ಷರ ಉತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ … Read More

ಡಿಸೆಂಬರ್ 13ರಂದು ಓಜಾಲದಲ್ಲಿ 16ನೇ ಮಕ್ಕಳ ಸಾಹಿತ್ಯ ಸಮ್ಮೇಳನ

ಬಂಟ್ವಾಳ: “ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ವತಿಯಿಂದ 16 ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವು ಡಿ13ರಂದು ಓಜಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಮಕ್ಕಳ ಕಲಾಲೋಕದ ಅಧ್ಯಕ್ಷ ರಮೇಶ ಎಂ.ಬಾಯಾರು ತಿಳಿಸಿದ್ದಾರೆ. ವಿಟ್ಲದಲ್ಲಿ … Read More