ಹಿಂದಿನ ಯೋಜನೆಗಳನ್ನೇ ಮುಂದುವರಿಸಿದ ಡಮ್ಮಿ ಬಜೆಟ್ :ಪ್ರಭಾಕರ ಪ್ರಭು ಟೀಕೆ (ವರದಿ:ಗೋಪಾಲ ಅಂಚನ್,ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಯಾವುದೇ ವಿಶೇಷ ಘೋಷಣೆಗಳಿಲ್ಲದ, ಮೂಗಿಗೆ ತುಪ್ಪ ಸವರುವ,ಗ್ಯಾರಂಟಿ ಯೋಜನೆಗಳಿಂದ ಪಾರಾಗುವುದಕ್ಕೆ ಸೀಮಿತವಾಗಿರುವ,ಹಳೆಯ ಯೋಜನೆಗಳನ್ನೇ ಮುಂದುವರಿಸಿರುವ ಬಜೆಟ್ ಆಗಿದ್ದು, ಯಾವುದೇ ತೆರಿಗೆ ಕಡಿತ ಮಾಡದೇ, ಎಲ್ಲದ್ದಕ್ಕೂ ಇನ್ನಷ್ಟು ತೆರಿಗೆ ಏರಿಕೆ ಮಾಡಿರುವುದು ವಿಷಾದನಿಯ. ಸರಕಾರಿ ನೌಕರರ ಬಹುನಿರೀಕ್ಷಿತ ವೇತನ ಆಯೋಗ ವರದಿ … Read More

ಫೆಬ್ರವರಿ 25ರಂದು ಅಂಗಡಿಪಲ್ಕೆಯಲ್ಲಿ ದೈವಗಳಿಗೆ ಪರ್ವಪೂಜೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ದೈವಗಳಿಗೆ ನೇಮೋತ್ಸವ( ವರದಿ:ಗೋಪಾಲ ಅಂಚನ್,ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ಜೋಡ್ತಲಕಟ್ಟೆ ದೈವದ ಸೇವಾ ಸಮಿತಿ ಹಾಗೂ ಮಂಜುಶ್ರೀ ಫ್ರೆಂಡ್ಸ್ ಅಂಗಡಿಪಲ್ಕೆಆಶ್ರಯದಲ್ಲಿ ಫೆಬ್ರವರಿ 25ರಂದು ಅಂಗಡಿಪಲ್ಕೆಯಲ್ಲಿ ದೈವಗಳಿಗೆ ಪರ್ವಪೂಜೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ದೈವಗಳಿಗೆ ನೇಮೋತ್ಸವ ವೈಭವಯುತವಾಗಿ ಸಂಪನ್ನಗೊಳ್ಳಲಿದೆ. ಬೆಳಿಗ್ಗೆ 7ರಿಂದ ಅಂಗಡಿಪಲ್ಕೆಯ ಜೋಡ್ತಾಲಕಟ್ಟೆಯಲ್ಲಿ ದೇವತಾ ಪ್ರಾರ್ಥನೆ, ದೈವಗಳಿಗೆ … Read More

ರಾಜ್ಯದ ಸರ್ವಾಂಗೀಣ ಅಭಿವೃದ್ಧಿ-ಸಮಬಾಳು ಸಮಪಾಲು ಬಜೆಟ್: ರಮಾನಾಥ ರೈ(ವರದಿ:ಗೋಪಾಲ ಅಂಚನ್,ಯುವಧ್ವನಿ ನ್ಯೂಸ್ ಕರ್ನಾಟಕ

) ಮಂಗಳೂರು : ಕಾಂಗ್ರೆಸ್ ಸರ್ಕಾರ ಮತ್ತೊಂದು ಜನಪರ ಬಜೆಟ್ ಮಂಡನೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 15ನೇ ಬಜೆಟ್ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಎಲ್ಲಾ ವರ್ಗದ ಜನರಿಗೆ ಪಾಲು ನೀಡಲಾಗಿದೆ. ಇದು ಸರ್ವರಿಗೂ … Read More

ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ 2024ಕ್ಕೆ ಆಕ್ಷೇಪಣೆ ಕೋರಿ ಪ್ರಭಾಕರ ಪ್ರಭು ಮನವಿ(ವರದಿ:ಗೋಪಾಲ ಅಂಚನ್,ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ 2024ಕ್ಕೆ ಅಕ್ಷೇಪಣೆ ಕೋರಿ ಸಿದ್ದಕಟ್ಟೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ಅವರು ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಕರ್ನಾಟಕ ಘನ ಸರಕಾರವು … Read More

ನಾಯರ್ಕುಮೇರು ಪಿಲಿಚಾಂಡಿಗೋಳಿಯಲ್ಲಿ ದೊಂಪದಬಲಿ ನೇಮೋತ್ಸವ(ವರದಿ:‌ ಗೋಪಾಲ ಅಂಚನ್, ಯುವಧ್ವನಿ‌ ನ್ಯೂಸ್ ಕರ್ನಾಟಕ????ಇಲ್ಲಿ‌ ಕ್ಲಿಕ್ ಮಾಡಿರಿ.

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಿಲಿಚಾಂಡಿಗೋಳಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ಗಡಿಪಾಡಿ ಸ್ಥಳದಲ್ಲಿ ದೊಂಪದ ಬಲಿ ನೇಮೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು. ಬೆಳಿಗ್ಗೆ ಪುಣ್ಯಾಹವಾಚನ, ಗಣಪತಿಹೋಮ, ಕಲಶಾರಾಧನೆ, ಪ್ರಧಾನ ಹೋಮ, ದೈವಗಳ ಪೀಠ ಸ್ಥಾಪನೆ, ಕಲಶಾಭಿಷೇಕ, ನಾಯರ್ಕುಮೇರು ಗುತ್ತಿನಿಂದ ಭಂಡಾರ ಬಂದು ಪಂಚ ಪರ್ವ, … Read More

ಕೊರಂಟಬೆಟ್ಟುಗುತ್ತಿನಲ್ಲಿ ವೈಭವಯುತವಾಗಿ ಸಂಪನ್ನಗೊಂಡ ಬ್ರಹ್ಮ ಬೈದರ್ಕಳ ಜಾತ್ರೆ( ವರದಿ:ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವೈಭವಯುತವಾಗಿ ಸಂಪನ್ನಗೊಂಡಿತು. ಬ್ರಹ್ಮ ಬೈದರ್ಕಳ ಜಾತ್ರೆಯಂದು ಬೈದರ್ಕಳು ಒಲಿ ಮರೆಯಿಂದ ಹೊರಡುವುದು, ಬೈದರ್ಕಳು ಬಾಕಿಮಾರು ಗದ್ದೆಗೆ ಇಳಿಯುವುದು, ಬೈದರ್ಕಳ ಪಾತ್ರಿಗಳು ದರ್ಶನವಾಗಿ ಸುರ್ಯ … Read More

ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆಯಾದ ಭಾರತ ತಂಡದ ಆಟಗಾರರಿಗೆ ಸನ್ಮಾನ

ಬಂಟ್ವಾಳ : ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಜಪಾನಿನಲ್ಲಿ ನಡೆಯಲಿರುವ 17 ರ ವಯೋಮಾನದ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಕ್ರೀಡಾ ಪಟುಗಳಿಗೆ ಸನ್ಮಾನ ಕಾರ್ಯಕ್ರಮ ಕಲ್ಲಡ್ಕ ಮ್ಯೂಸಿಯಂ ಆವರಣದಲ್ಲಿ ನಡೆಯಿತು.

ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೃಷಾವಧಿ ಜಾತ್ರೆ ಧಾರ್ಮಿಕ ಸಭೆಯಲ್ಲಿ ಸೇವಾಂಜಲಿ ಪ್ರತಿಷ್ಠಾನದ ಕೆ.ಕೃಷ್ಣ ಕುಮಾರ್ ಪೂಂಜರಿಗೆ “ವಿಷ್ಣುಪ್ರಸಾದ ಪ್ರಶಸ್ತಿ” ಪ್ರದಾನ( ವರದಿ: ಗೋಪಾಲ ಅಂಚನ್, ಯುವಧ್ವನಿ‌ ನ್ಯೂಸ್ ಕರ್ನಾಟಕ)

ಬಂಟ್ವಾಳ: ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ … Read More

ಪುರಸಭೆಯ ನಿಯಾಮಾವಳಿಗಳನ್ನು ಉಲ್ಲಂಘಿಸಿ ಬಂಟ್ವಾಳದಲ್ಲಿ ನಿರ್ಮಿಸಿರುವ ಕಟ್ಟಡದ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ ( ವರದಿ: ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ಉದ್ಯಮಿಯೊಬ್ಬರು ಬಂಟ್ವಾಳದಲ್ಲಿ ಪುರಸಭೆಯ ಪರವಾನಿಗೆಯ ನಿಯಾಮಾವಳಿ ಮೀರಿ ಕಟ್ಟಡ ನಿರ್ಮಿಸಿರುವ ಬಗ್ಗೆ ತುರ್ತು ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ದ.ಕ.ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಬಂಟ್ವಾಳದ ಜವುಳಿ ಉದ್ಯಮಿ ಬಿ.ಕಸಬಾ ಗ್ರಾಮದ ಬಂಟ್ವಾಳ ಬೈಪಾಸ್ ನಲ್ಲಿ ಬಹುಮಹಡಿ ವಾಣಿಜ್ಯ … Read More

ಫೆಬ್ರವರಿ 14ರಿಂದ 17ರ ವರೆಗೆ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ (ವರದಿ:ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ಫೆಬ್ರವರಿ 14ರಿಂದ 17ರ ವರೆಗೆ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವವು ವಿಜೃಂಭಣೆಯಿಂದ ವೈಭವಯುತವಾಗಿ ಸಂಪನ್ನಗೊಳ್ಳಲಿದೆ. ಫೆಬ್ರವರಿ 14 ರಂದು ಸಂಜೆ ಧ್ವಜಾರೋಹಣ ಮತ್ತು ಸಂಕ್ರಾಂತಿ ಸೇವೆ, ಯಕ್ಷಗಾನ, ಅನ್ನಸಂತರ್ಪಣೆ, ದೈವಂಕುಳ ನೇಮೋತ್ಸವ, … Read More