ಪೊಳಲಿ ಸರಕಾರಿ ಪ್ರೌಢಶಾಲೆಗೆ ಲ್ಯಾಪ್ಟಾಪ್ ಮತ್ತು ಪ್ರಾಜೆಕ್ಟರ್ ಕೊಡುಗೆ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)
ಬಂಟ್ವಾಳ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದೊಂದಿಗೆ ಶಿಕ್ಷಣ ನೀಡುವ ಆಶಯದೊಂದಿಗೆ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಗೆ ಲ್ಯಾಪ್ಟಾಪ್ ಮತ್ತು ಪ್ರಾಜೆಕ್ಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಸಂಸ್ಥೆಯ ಜನರಲ್ ಮ್ಯಾನೇಜರ್ ರೋನಾಲ್ಡ್ ಡಿಸೋಜಾ ಉಪಸ್ಥಿತರಿದ್ದರು. ಎಸ್ … Read More