ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಶ್ರೀ ಕ್ಷೇತ್ರ ಪನೋಲಿಬೈಲಿಗೆ ಬೇಟಿ

ಬಂಟ್ವಾಳ: ಪ್ರಜಾಧ್ವನಿ ಯಾತ್ರೆಯು ಸಜೀಪಮುನ್ನೂರು, ಅಮ್ಟೂರು, ಸಜಿಪಮೂಡ ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸುವ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈಯವರು ಶ್ರೀ ಕ್ಷೇತ್ರ ಪಣೋಲಿಬೈಲಿಗೆ ಭೇಟಿ ನೀಡಿದರು.


ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಸ್ವೀಕರಿಸಿದರು.
ಕಾಂಗ್ರೆಸ್ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಲೋಲಾಕ್ಷ ಶೆಟ್ಟಿ, ರಮೇಶ್ ಪಣೋಲಿಬೈಲ್, ಸುರೇಶ್ ಜೋರ, ಜಯಂತಿ ವಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318